Webdunia - Bharat's app for daily news and videos

Install App

ಕೈ ಹೈಕಮಾಂಡ್ ಗೆ ಬಿಗ್ ಶಾಕ್ ನೀಡಿದ ಸಚಿವ!

Webdunia
ಗುರುವಾರ, 31 ಜನವರಿ 2019 (19:47 IST)
ಕಾಂಗ್ರೆಸ್ ಹೈ ಕಮಾಂಡ್‌ ಅನ್ನು ಖಾರವಾಗಿ ಸಚಿವರೊಬ್ಬರು ಎಚ್ಚರಿಸಿದ್ದಾರೆ.

ಸಣ್ಣ ನೀರಾವರಿ ಸಚಿವ ಪುಟ್ಟರಾಜು, ಸರ್ಕಾರ ಐದು ವರ್ಷ ಸುಲಲಿತವಾಗಿ ನಡೆಯಬೇಕು ಅಂದರೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸ್ಪಷ್ಟವಾಗಿ ರಾಜ್ಯದ ನಾಯಕರಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮೇಲುಕೋಟೆಯಲ್ಲಿ ಮಾತನಾಡಿದ ಸಚಿವ ಪುಟ್ಟರಾಜು, ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೇ ಇದ್ದಾರೆ. ಅವರ ನೇತೃತ್ವದಲ್ಲಿ ಸರ್ವತೋಮುಖ ಅಭಿವೃದ್ಧಿ ಗೆ ಕೆಲಸ ಮಾಡಲು ಸೂಚನೆ ನೀಡಬೇಕು. ಬಿಡಿಎ ಚೇರ್ಮನ್ ಆಗಿದ್ದವನು ಬೀದೀಲಿ ನಿಂತು ಮುಖ್ಯಮಂತ್ರಿ ಬಗ್ಗೆ ಮಾತನಾಡಿದರೆ ಸುಮ್ಮನಿರಲು ಆಗುತ್ತಾ ಎಂದು ಆಕ್ರೋಶ ವ್ಯಕ್ತಪಡಿದರು. ಎಲ್ಲವನ್ನು ಸರಿ ಮಾಡದಿದ್ರೆ ಮುಂದಾಗುವುದಕ್ಕೆ ಕಾಂಗ್ರೆಸ್ ಹೊಣೆ ಹೊರಬೇಕಾಗುತ್ತದೆ ಎಂದರು.

ಸಿ.ಪಿ.ಯೋಗೇಶ್ವರ್ ಕೆಲವು ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅವನು ಈಗಿನಿಂದ ಅಲ್ಲ, ಕಳೆದ ಏಳು ತಿಂಗಳಿಂದ ಪ್ರಯತ್ನಿಸುತ್ತಿದ್ದಾನೆ. ಸಾಧ್ಯ ಆಗಿಲ್ಲ ಅಷ್ಟೇ ಎಂದು ಏಕವಚನದಲ್ಲಿ ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂಗಿಯನ್ನು ಲವ್ ಮಾಡಿದ್ದಕ್ಕೆ ಸಹೋದರರ ಶಿಕ್ಷೆ: 37 ಸೆಕೆಂಡ್ ಗಳಲ್ಲಿ 83 ಬಾರಿ ಇರಿತ: ಭೀಕರ ದೃಶ್ಯ ವೈರಲ್ Video

ಸೋಶಿಯಲ್ ಮೀಡಿಯಾ ಪವರ್ ಇದು… ಬಡತನದಿಂದಾಗಿ ಒಂಟಿ ಕಾಲಿನಲ್ಲಿ ಒದ್ದಾಡುತ್ತಿದ್ದ ಬಾಲಕಿಗೆ ಕೊನೆಗೂ ಸಿಕ್ತು ಸಹಾಯ Video

ನಾನು ಬ್ರಹ್ಮಚಾರಿ ಎಂದು ಯುವತಿಯೊಂದಿಗೆ ಲಲ್ಲೆ ಹೊಡೆಯುತ್ತಿದ್ದ ಪತಿ: ಪತ್ನಿ ಎಂಟ್ರಿ ಹೊಡೆಯುತ್ತಿದ್ದ ಹಾಗೇ ಏನಾಯ್ತು video

ಭಾರತದಲ್ಲಿ ಯಾಕೆ ಹೆಂಗಸರು ಗಂಡು ಮಗುವೇ ಬೇಕೆಂದು ಆಸೆ ಪಡುತ್ತಾರೆ ಗೊತ್ತಿಲ್ಲ: ಡಿಕೆ ಶಿವಕುಮಾರ್

ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ರೇಣುಕಾಚಾರ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಕೌಂಟರ್ ಪ್ಲ್ಯಾನ್

ಮುಂದಿನ ಸುದ್ದಿ
Show comments