Daily Horoscope
✕

ಕೊರೊನಾ ವೈರಸ್ ಕಂಟ್ರೋಲ್ ನಲ್ಲಿದೆ ಎಂದ ಸಚಿವ

Webdunia
ಮಂಗಳವಾರ, 31 ಮಾರ್ಚ್ 2020 (20:56 IST)
ಲಾಕ್ ಡೌನ್ ಪಾಲನೆ ಮಾಡುತ್ತಿರುವ ಜನರಿಂದಾಗಿ ಕೊರೊನಾ ವೈರಸ್ ಪೀಡಿತರ ಸಂಖ್ಯೆ ಹತೋಟಿಗೆ ಬರುತ್ತಿದೆ. ಹೀಗಂತ ರಾಜ್ಯದ ಸಚಿವರೊಬ್ಬರು ಹೇಳಿದ್ದಾರೆ.

ಕರ್ನಾಟಕಕ್ಕೆ ಕೊರೊನಾ ವೈರಸ್ ಕಾಲಿಟ್ಟ ನಂತರ ಇಲ್ಲಿಯವರಿಗೆ 98 ಪಾಜಿಟಿವ್ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 6 ಜನ ಗುಣಮುಖರಾಗಿ ಮನೆಗೆ  ಹೋಗಿದ್ದಾರೆ. 3 ಜನ ಸಾವನ್ನಪ್ಪಿದ್ದು, 3,243 ಜನರ  ಮಾದರಿಯನ್ನು  ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಇದರಲ್ಲಿ 3025 ನೆಗಟಿವ್ ಬಂದಿದೆ.  ಸಾಕಷ್ಟು ಪ್ರಯತ್ನ ಮಾಡಿದ ನಂತರ ಅಷ್ಟೋ ಇಷ್ಟೋ ಕಂಟ್ರೋಲ್ ಗೆ ಬಂದಿದೆ ಎಂದು  ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ  ಧಾರ್ಮಿಕ ಸಮಾವೇಶದಲ್ಲಿ ಕರ್ನಾಟಕದ 54 ಜನರು ಭಾಗಿಯಾಗಿದ್ದು, ಮಾಹಿತಿ ಇದ್ದು ಇದರಲ್ಲಿ 13 ಜನರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಎಲ್ಲವೂ ನೆಗಟಿವ್ ವರದಿ ಬಂದಿವೆ ಕೇವಲ 15 ಜನರನ್ನು  ಮಾತ್ರ ಪತ್ತೆ ಹಚ್ಚಬೇಕಿದೆ ಎಂದು ಸಚಿವರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments