ಹೆಚ್.ವಿಶ್ವನಾಥ್ ಗೆ ಅನ್ಯಾಯ ಆಗೋದಿಕ್ಕೆ ಬಿಡೋಲ್ಲ ಎಂದ ಸಚಿವ

Webdunia
ಶುಕ್ರವಾರ, 19 ಜೂನ್ 2020 (15:39 IST)
ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರಿಗೆ ಅನ್ಯಾಯವಾಗಲು ನಾವು ಬಿಡಲ್ಲ.

ಹೀಗಂತ ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಹೇಳಿದ್ದಾರೆ.

ಈ ರಾಜ್ಯದಲ್ಲಿ ಬಿಜೆಪಿ ಸರಕಾರಕ್ಕೆ ಭದ್ರ ಬುನಾದಿ‌ ಹಾಕಿದ್ದ ಸಚಿವ ಆನಂದ್ ಸಿಂಗ್ ಹಾಗೂ ನಮ್ಮ‌ಜೊತೆ ಇದ್ದವರಲ್ಲಿ 10 ಜನ‌ ಸಚಿವರಾಗಿದ್ದೇವೆ.  ಇಬ್ಬರು ವಿಧಾನ ಪರಿಷತ್ ಸದಸ್ಯರಾಗುತ್ತಿದ್ದಾರೆ.

ಇಬ್ಬರ ಕ್ಷೇತ್ರದಲ್ಲಿ ಇನ್ನೂ ಚುನಾವಣೆ ನಡೆಯಬೇಕಿದೆ. ಇದರಲ್ಲಿ ವಿಶ್ವಬಾಥ್ ಅವರಿಗೆ ಎಂ.ಎಲ್.ಸಿ  ಟಿಕೆಟ್ ‌ತಪ್ಪಿದೆ. ಹೈಕಮಾಂಡ‌ ನಿರ್ಧಾರ ಅದು. ಅವರಿಗೆ ಮುಂದಿನ ದಿನದಲ್ಲಿ‌ ಸೂಕ್ತ ಸ್ಥಾನ ಮಾನ ದೊರೆಯಲಿದೆ.

ಅನ್ಯಾಯ ಆಗಲು ‌ಬಿಡಲ್ಲ. ಈ ಕುರಿತು ಮುಖ್ಯಮಂತ್ರಿಗಳ ‌ಜೊತೆ ಮಾತನಾಡಿದ್ದು,  ನಾವೆಲ್ಲ ವಿಶ್ವನಾಥ್ ಜೊತೆ ಇರುವುದಾಗಿ ಹೇಳಿದ್ದಾರೆ ಎಂದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments