ತಿಮ್ಮಾಪುರ್ ವಿರುದ್ಧದ ಆರೋಪ: ರಾಜ್ಯಪಾಲರನ್ನು ಭೇಟಿಯಾದ ಸಚಿವ ಜಯಚಂದ್ರ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (13:12 IST)
ಇಂದು ಸಂಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕ ಆರ್‌.ಬಿ.ತಿಮ್ಮಾಪುರ್ ವಿರುದ್ಧದ ಆರೋಪಗಳ ಬಗ್ಗೆ, ಸಚಿವ ಜಯಚಂದ್ರ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ವಿವರಣೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುಳ್ಳು ವಿಳಾಸ ನೀಡಿ ಮೇಯರ್ ಚುನಾವಣೆಯಲ್ಲಿ ಮತದಾನ ಮಾಡಿದ್ದಲ್ಲದೇ ತಿಮ್ಮಾಪುರ್ ವಿರುದ್ಧ ಗಂಭೀರ ಆರೋಪಗಳಿವೆ ಎಂದು ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿತ್ತು.
 
ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಎರಡು ತಿಮ್ಮಾಪುರ್ ವಿರುದ್ಧದ ಎರಡು ಆರೋಪಗಳ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಸಿಎಂ ಸಿದ್ದರಾಮಯ್ಯ ಇಂದು ಸಂಜೆ ತಿಮ್ಮಾಪುರ್ ವಿರುದ್ಧದ ಆರೋಪಗಳ ಬಗ್ಗೆ ವಿವರಣೆ ನೀಡಲಿದ್ದಾರೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments