ಕಾರಜೋಳಗೆ ಖಡಕ್ ವಾರ್ನಿಂಗ್ ನೀಡಿದ ಸಚಿವ

Webdunia
ಭಾನುವಾರ, 12 ಮೇ 2019 (14:05 IST)
ಬರ ಮರೆತು ರೆಸಾರ್ಟ್ ನಲ್ಲಿದ್ದಾರೆ ಎಂಬ ಬಿಜೆಪಿಯ ಗೋವಿಂದ ಕಾರಜೋಳ ಹೇಳಿಕೆಗೆ ಸಚಿವರು ಖಡಕ್ಕಾಗಿ ಖಂಡಿಸಿದ್ದಾರೆ.

ಗೋವಿಂದ ಕಾರಜೋಳ ಹಿರಿಯ ರಾಜಕಾರಣಿ ಇದ್ದಾರೆ. ಅವರ ಹೇಳಿಕೆಗಳು ಇತಿಮಿತಿಯಲ್ಲಿರಲಿ.

ಅವರು ಈಗ ಚುನಾವಣಾ ಪ್ರಚಾರದಲ್ಲಿದ್ದಾರೆ. ಹಾಗಾದರೆ ಅವರು ಎಲ್ಲಿ ಉಳಿದುಕೊಳ್ಳುತ್ತಾರೆಂದು ಪ್ರಶ್ನೆ ಮಾಡಿದ್ರು.
ಗೋವಿಂದ ಕಾರಜೋಳಗೆ ತಿರುಗೇಟು ನೀಡಿದ್ದಾರೆ ಸಚಿವ ಸಾ. ರಾ. ಮಹೇಶ್.

ಮೇ 23 ರ ನಂತರ ರಾಜ್ಯದಲ್ಲಿ ಕ್ರಾಂತಿ ಆಗಿಬಿಡುತ್ತದೆ ಎಂದು ಕಾರಜೋಳ ಹೇಳಿದ್ದಾರೆ. ಆದ್ರೆ ದೇಶದಲ್ಲಿ ಕ್ರಾಂತಿ ಆಗುತ್ತೆ. ಅದು ಬಿಜೆಪಿ ಸರ್ಕಾರ ಬದಲಾಗುತ್ತದೆ. ಹೀಗಂತ ರೆಸಾರ್ಟ್ ನಿಂದ ಹೊರಬಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ ಸಾ. ರಾ. ಮಹೇಶ್.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭವಿಷ್ಯ ಇಂದು ತೀರ್ಮಾನಿಸಲಿದ್ದಾರೆ ಈ ನಾಲ್ವರು

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಮುಂದಿನ ಸುದ್ದಿ
Show comments