Webdunia - Bharat's app for daily news and videos

Install App

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಸಂಪ್ರಿಯ
ಮಂಗಳವಾರ, 18 ಆಗಸ್ಟ್ 2026 (20:05 IST)
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಂಗಳವಾರ ಕೆಲ ಬದಲಾವಣೆಗಳನ್ನು ಮಾಡಿದ್ದು, ಇದೀಗ  ಸಚಿವ ಕೃಷ್ಣ ಭೈರೇಗೌಡ ಅವರಿಗೆ ಹೆಚ್ಚಿನ ಜವಾಬ್ದಾರಿಗಳನ್ನು ಸಿಎಂ ಡಿಕೆ ಶಿವಕುಮಾರ್ ನೀಡಿದ್ದಾರೆ. 

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿ ಇದ್ದ ಸಂಸದೀಯ ವ್ಯವಹಾರಗಳ ಖಾತೆಯನ್ನು ಕೃಷ್ಣಬೈರೇಗೌಡ ಅವರಿಗೆ ನೀಡಲಾಗಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಶಿಫಾರಸಿನಂತೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅವರು ಸಚಿವರ ಖಾತೆಗಳ ಮರುಹಂಚಿಕೆ ಮಾಡಿದ್ದಾರೆ ಎಂದು ಲೋಕಭವನದ ಪ್ರಕಟಣೆ ತಿಳಿಸಿದೆ.

ಕೃಷ್ಣ ಬೈರೇಗೌಡ ಅವರು ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಖಾತೆಯನ್ನೂ ವಹಿಸಿಕೊಂಡಿದ್ದಾರೆ.

ಬಿಡಿಎ, ಬಿಎಂಆರ್‌ಡಿಎ ಹೊರತುಪಡಿಸಿ, ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ), ಐದು ನಗರ ಪಾಲಿಕೆಗಳು, ಬೆಂಗಳೂರು ಜಲಮಂಡಳಿ, ಮೆಟ್ರೊ ಮಾತ್ರ ‘ಗ್ರೇಟರ್‌ ಬೆಂಗಳೂರು ಅಭಿವೃದ್ಧಿ’ ಖಾತೆಗೆ ಹಂಚಲಾಗಿದೆ.

ಸದ್ಯ ಡಿಕೆಶಿ ಬಳಿ ಹಣಕಾಸು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ಕಾನೂನು ಮತ್ತು ಹಂಚಿಕೆಯಾಗದ ಖಾತೆಗಳಿವೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

22ಅಡಿ ಎತ್ತರದ, 3000ಕೆಜಿ ತೂಕದ ಗಣೇಶ ವಿಗ್ರಹವನ್ನು ಸ್ವಾಗತಿಸುವ ವೇಳೆ ಇದೆಂಥಾ ದುರಂತ, ಇಬ್ಬರು ಸಾವು, Video

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮುಂದಿನ ಸುದ್ದಿ
Show comments