ಸಚಿವ ಸ್ಥಾನ ಬಿಡುವ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಚಿವ ಕೃಷ್ಣ ಬೈರೇಗೌಡ

Sampriya
ಶನಿವಾರ, 25 ಅಕ್ಟೋಬರ್ 2025 (16:04 IST)
Photo Credit X
ಬೆಂಗಳೂರು: ಕಾಂಗ್ರೆಸ್ ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದ್ದು, ಹೈಕಮಾಂಡ್ ಹೇಳಿದ್ದಲ್ಲಿ ನಾನು ಸಚಿವ ಸ್ಥಾನ ನೀಡಲು ರೆಡಿ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. 

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನನಗೆ ಎಲ್ಲವನ್ನೂ ನೀಡಿದ್ದು, ಅರ್ಹತೆಗೂ ಮೀರಿ ಅವಕಾಶಗಳು ಸಿಕ್ಕಿದೆ. 

ನನ್ನನ್ನು ಗುರುತಿಸಿ ಪಕ್ಷ ಎಲ್ಲ ಅವಕಾಶಗಳನ್ನು ನೀಡಿದ್ದು, ‌ಕ್ಷೇತ್ರ ಪುನರ್ವಿಂಗಡಣೆ ನಂತರ ಹೊಸ ಕ್ಷೇತ್ರದ ಅವಕಾಶ ನೀಡುವುದರಿಂದ ಇಲ್ಲಿಯವರೆಗೂ ಅವಕಾಶ ನೀಡಿದೆ. 

ಸಚಿವ ಸ್ಥಾನದಿಂದ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶದ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ, ಆದ್ರೆ ಕೆಲಸದಲ್ಲಿ ಅಲ್ಲ. ಇನ್ನೂ ಮಾಡುವ ಕೆಲಸ ಬಾಕಿ ಇದೆ, ಅವಕಾಶದ ವಿಚಾರದಲ್ಲಿ ನಾನು ಸಂತೃಪ್ತನಾಗಿದ್ದೇನೆ ಎಂದರು.

ಇನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರ ಪುನರ್ ರಚನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ರಚನೆಯ ಸಂದರ್ಭದಲ್ಲೇ ಬೇರೆಯವರಿಗೂ ಅವಕಾಶ ನೀಡುವ ಬಗ್ಗೆ ಚರ್ಚೆಯಾಗಿತ್ತು. ಸಚಿವ ಸ್ಥಾನ ಪಡೆಯುವ ಮುನ್ನವೇ ಗಮನಕ್ಕೆ ತಂದು ಸಂಪುಟ ರಚಿಸಲಾಗಿತ್ತು. ಈ ಸರ್ಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು. ಹೊರಗಡೆ ಇದ್ದವರಿಗೆ ಅವಕಾಶ ಕೊಡಬೇಕು ಎಂಬ ನಿರ್ಧಾರ ಮಾಡಲಾಗಿತ್ತು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments