Publish Date: Tue, 14 Jul 2020 (10:19 IST)
Updated Date: Tue, 14 Jul 2020 (10:22 IST)
Normal
0
false
false
false
EN-US
X-NONE
X-NONE
ಶಿವಮೊಗ್ಗ : ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಅವರ ಕುಟುಂಬಸ್ಥರಿಗೆ ಇದೀಗ ಕೊರೊನಾ ಭೀತಿ ಎದುರಾಗಿದೆ.
ಶಿವಮೊಗ್ಗದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ಕೆ.ಎಸ್.ಈಶ್ವರಪ್ಪ ಅವರ ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿನ ನಿವಾಸದಲ್ಲಿರುವ ಮನೆ ಕೆಲಸದವನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಹಿನ್ನಲೆಯಲ್ಲಿ ಕೆ.ಎಸ್.ಈಶ್ವರಪ್ಪ ಹಾಗೂ ಅವರ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವ ಭೀತಿ ಉಂಟಾಗಿದ್ದು, ಸಚಿವ ಈಶ್ವರಪ್ಪ ಮತ್ತು ಕುಟುಂಬಸ್ಥರಿಗೆ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ ಎನ್ನಲಾಗಿದೆ.