ಸಚಿವ ಕೆ.ಎಸ್.ಈಶ್ವರಪ್ಪಗೆ ಎದುರಾಗಿದೆ ಕೊರೊನಾ ಕಂಟಕ

Webdunia
ಮಂಗಳವಾರ, 14 ಜುಲೈ 2020 (10:19 IST)
Normal 0 false false false EN-US X-NONE X-NONE

ಶಿವಮೊಗ್ಗ : ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಅವರ ಕುಟುಂಬಸ್ಥರಿಗೆ  ಇದೀಗ ಕೊರೊನಾ ಭೀತಿ ಎದುರಾಗಿದೆ.

ಶಿವಮೊಗ್ಗದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ಕೆ.ಎಸ್.ಈಶ್ವರಪ್ಪ ಅವರ ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿನ ನಿವಾಸದಲ್ಲಿರುವ ಮನೆ ಕೆಲಸದವನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಹಿನ್ನಲೆಯಲ್ಲಿ ಕೆ.ಎಸ್.ಈಶ್ವರಪ್ಪ ಹಾಗೂ ಅವರ ಕುಟುಂಬಸ್ಥರಿಗೆ  ಕೊರೊನಾ ಸೋಂಕು ತಗುಲಿರುವ ಭೀತಿ ಉಂಟಾಗಿದ್ದು, ಸಚಿವ ಈಶ್ವರಪ್ಪ ಮತ್ತು  ಕುಟುಂಬಸ್ಥರಿಗೆ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Phalgam Attack: ಉಗ್ರ ಹಫೀಜ್‌ಗೆ ಸಯೀದ್‌ಗೆ ಬಿಗ್ ಶಾಕ್

ಕೃಷ್ಣಭೈರೇಗೌಡ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಎಚ್‌ ಡಿ ದೇವೇಗೌಡ

ಫ್ರಿಡ್ಜ್‌ನೊಳಗೆ ಶಿವಲಿಂಗದ ಆಕಾರ ಪಡೆದ ಮಂಜುಗಡ್ಡೆ, Video

ಮುಂದಿನ ಸುದ್ದಿ
Show comments