ಅಕ್ಕನ ಸ್ಥಾನದಲ್ಲಿ ಪ್ರದೀಪ್‌ ಈಶ್ವರ್‌, ಪ್ರತಾಪ್ ಸಿಂಹಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಕಿವಿಮಾತು

Sampriya
ಶನಿವಾರ, 1 ನವೆಂಬರ್ 2025 (17:37 IST)
Photo Credit X
ಉಡುಪಿ: ಪ್ರತಾಪ್ ಸಿಂಹ ಹಾಗೂ ಪ್ರದೀಪ್ ಈಶ್ವರ್‌ಗೆ ಅಕ್ಕನ ಸ್ಥಾನದಲ್ಲಿ ನಿಂತು ಕಿವಿಮಾತನ್ನು ಹೇಳುತ್ತೇನೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. 

ಉಡುಪಿಯಲ್ಲಿ ಮಾತನಾಡಿದ ಸಚಿವೆ, ನನ್ನ ವಿಚಾರದಲ್ಲೂ ಬಹಳಷ್ಟು ಅಪಮಾನಗಳನ್ನು ಅನುಭವಿಸಿದ್ದೇನೆ. ರಾಜಕಾರಣಿಗಳನ್ನು ಜನ ಗಮನಿಸುತ್ತಿರುವಾಗ , ನಾವು ರೋಲ್ ಮಾಡೆಲ್ ಆಗಿ ಬದುಕಬೇಕು ಹೊರತು ನಾಚಿಕೆ ಆಗುವ ಹಾಗೇ ಅಲ್ಲ ಅಲ್ಲ ಎಂದರು. 

ನಿಮ್ಮ ಆಚಾರ-ವಿಚಾರ ಭಾಷೆಯನ್ನು ಜನ ನೋಡ್ತಾರೆ. ನಿಮ್ಮ ತಂದೆ-ತಾಯಿಯನ್ನು ಎಳ್ಕೊಂಡು ಬರುವುದು ಸರಿಯಲ್ಲ, ಇಲ್ಲಿಗೆ ಬಿಟ್ಟುಬಿಡಿ. ಬುದ್ಧಿವಂತರಾಗಿರುವ ಇಬ್ಬರು, ಇಲ್ಲಿಗೆ ಬಿಟ್ಟುಬಿಡಿ. ಅಕ್ಕನ ಸ್ಥಾನದಲ್ಲಿ ನಿಂತು ಇಬ್ಬರಿಗೂ ಕಿವಿಮಾತು ಹೇಳುತ್ತೇನೆಂದರು.

ಈಚೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಪ್ರದೀಪ್ ಈಶ್ವರ್ ನಡುವೆ ಭಾರೀ ಮಾತಿನ ಚಕಮಕಿ ನಡೆದಿತ್ತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರು ಯಾವಾಗ ವರ್ತಮಾನದಲ್ಲಿರುತ್ತಾರೆ: ಪ್ರಿಯಾಂಕಾ ಗಾಂಧಿ

ಎನ್‌ಡಿಎ ಪ್ರಣಾಳಿಕೆಯಿಂದ ಕಾಂಗ್ರೆಸ್‌ಗೆ ಢವಢವ: ಗಿರಿರಾಜ್ ಸಿಂಗ್‌ ಲೇವಡಿ

ಕರ್ನಾಟಕದಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಎಲ್ಲೆಂದರಲ್ಲಿ ಕಸ ಎಸೆದರೆ ಎಚ್ಚರ: ಇನ್ನು ಮುಂದೆ ರಸ್ತೆರಸ್ತೆಯಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು

ಗ್ರಾಹಕರಿಗೆ ಗುಡ್‌ನ್ಯೂಸ್‌: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದಲೇ ಕೊಂಚ ಅಗ್ಗ

ಮುಂದಿನ ಸುದ್ದಿ
Show comments