Webdunia - Bharat's app for daily news and videos

Install App

ಕರ್ನಾಟಕದ ಕಂಡಕ್ಟರ್ ಮೇಲೆ ಹಲ್ಲೆ: ನನಗೆ ಮರಾಠಿಗರೂ ವೋಟ್ ಹಾಕಿದ್ದಾರೆ, ಇದು ಪುಂಡರ ಕೆಲಸ ಎಂದ ಲಕ್ಷ್ಮೀ ಹೆಬ್ಬಾಳ್ಕರ್

Krishnaveni K
ಸೋಮವಾರ, 24 ಫೆಬ್ರವರಿ 2025 (11:27 IST)
Photo Credit: X
ಬೆಳಗಾವಿ: ಕರ್ನಾಟಕ ಸಾರಿಗೆ ಬಸ್ ನ ಕಂಡಕ್ಟರ್ ಮೇಲೆ ಮರಾಠಿ ಪುಂಡರ ದಾಳಿ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕನ್ನಡದಲ್ಲಿ ಮಾತನಾಡು ಎಂದು ಹೇಳಿದ್ದಕ್ಕೆ ಕರ್ನಾಟಕದ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಗುಂಪು ಹಲ್ಲ ನಡೆಸಿತ್ತು. ಘಟನೆ ಈಗ ಎರಡೂ ರಾಜ್ಯಗಳ ನಡುವಿನ ತಿಕ್ಕಾಟವಾಗಿ ಮಾರ್ಪಟ್ಟಿದೆ.
ಘಟನೆ ಬಗ್ಗೆ ಇಂದು ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದರು. ‘ಮೊದಲನೆಯದಾಗಿ ಇಂತಹ ಘಟನೆಗಳನ್ನು ಅತ್ಯಂತ ಕಠಿಣ ಶಬ್ಧದಿಂದ ನಾನು ಖಂಡಿಸುತ್ತೇನೆ. ಘಟನೆ ನಡೆದ ಐದೇ ನಿಮಿಷಕ್ಕೆ ನಾನು ಕಮಿಷನರ್ ಗೆ ಫೋನ್ ಮಾಡಿ ಘಟನೆಯ ವಿವರನ್ನು ಪಡೆದುಕೊಂಡು ತಪ್ಪಿತಸ್ಥರಿದ್ದಾರೆ ಅವರನ್ನು ಅರೆಸ್ಟ್ ಮಾಡುವಂತೆ ಡೈರೆಕ್ಷನ್ ಕೊಟ್ಟಿದ್ದೇನೆ.

ಈವತ್ತು ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದ್ದೇನೆ. ಈವತ್ತು ನಾವು ಸ್ವರಾಜ್ಯವೆಂಬ ಪರಿಕಲ್ಪನೆಯನ್ನು ಆಚರಿಸುತ್ತಿದ್ದೇನೆ. ಇಂತಹ ಸಂದರ್ಭದಲ್ಲಿ ಒಂದೆರಡು ಪುಂಡರು ಭಾಷೆ ಹೆಸರು ಹೇಳಿಕೊಂಡು ರಾಜಕೀಯದ ಬೇಳೆ ಬೇಯಿಸಿಕೊಳ್ಳುವುದನ್ನು ನಾನು ಖಂಡಿಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments