ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಫೋಟಕ ಹೇಳಿಕೆ

Sampriya
ಸೋಮವಾರ, 24 ನವೆಂಬರ್ 2025 (18:25 IST)
ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ಸಚಿವ ಮಧುಬಂಗಾರಪ್ಪ ಅವರು ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಪ್ರತಿಕ್ರಿಯಿಸಿದರು. 

ಸದ್ಯ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ವಿಚಾರವಾಗಿ ಅವರು ವಿಧಾನಸೌಧದಲ್ಲಿ ಮಾತನಾಡಿ, ನಮ್ಮಲ್ಲಿ ಯಾವುದೇ ಬಣಗಳಿಲ್ಲ. ಇನ್ನೂ ನಾನು ಯಾವ ಬಣದಲ್ಲೂ ಗುರುತಿಸಿಕೊಂಡಿಲ್ಲ.

ಇನ್ನೂ ದೆಹಲಿಗೆ ಶಾಸಕರ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮಲ್ಲಿ ಯಾವುದೇ ಬಣ ಇಲ್ಲ. ನಾನು ಯಾರ ಬಣದಲ್ಲಿ ಇಲ್ಲ. ದೆಹಲಿಗೆ ಶಾಸಕರ ಭೇಟಿ ಬಗ್ಗೆ ಮಾತನಾಡಿದ ಅವರು ಸಿಎಂ ಬದಲಾವಣೆ ವಿಷಯದ ಬಗ್ಗೆ ನಮಗೇನು ಗೊತ್ತಿಲ್ಲ. 2.5 ವರ್ಷ ಅಗ್ರಿಮೆಂಟ್ ವಿಷಯ ನಮಗೇನು ಗೊತ್ತಿಲ್ಲ ಎಂದರು. 

ಇನ್ನೂ ನಮ್ಮ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ, ಡಿಸಿಎಂ ಭೇಟಿಯಾಗಿರುವುದು ಏನೂ ವಿಶೇಷವಲ್ಲ. ಏನಾದರು ಗೊಂದಲಗಳು ಇದ್ದರೆ ಹೈಕಮಾಂಡ್ ಅದನ್ನ ಸರಿ ಮಾಡುತ್ತದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments