Select Your Language

Notifications

webdunia
webdunia
webdunia
webdunia

ಕೇಂದ್ರ ಸರ್ಕಾರದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

central government
bangalore , ಶನಿವಾರ, 4 ನವೆಂಬರ್ 2023 (15:22 IST)
ಕೇಂದ್ರ ಸರ್ಕಾರ ಶಾಲಾ- ಕಾಲೇಜು ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಪದವನ್ನು ‘ಭಾರತ’ ಎಂದು ಬದಲಾಯಿಸಲು ಮುಂದಾಗಿರುವುದರ ಹಿಂದೆ ಚುನಾವಣಾ ಉದ್ದೇಶವಿದೆ. ಬಿಜೆಪಿಯವರು ಅಭಿವೃದ್ಧಿ ವಿಚಾರ ಬಿಟ್ಟು ಸದಾ ಇಂತಹ ವಿಷಯಗಳನ್ನಿಟ್ಟುಕೊಂಡೇ ರಾಜಕೀಯ ಮಾಡುತ್ತಿರುತ್ತಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಕೆಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸುರ್ಜೆವಾಲ ಯಾವುದೇ ಹೇಳಿಕೆ ಕೊಡದಂತೆ ಸೂಚನೆ ಕೊಟ್ಟಿದ್ದಾರೆ-ರಾಮಲಿಂಗಾರೆಡ್ಡಿ