Select Your Language

Notifications

webdunia
webdunia
webdunia
webdunia

ಚಿರತೆ ದಾಳಿಗೆ ಬಲಿಯಾದ ಬಾಲಕಿ ಮನೆಗೆ ಸಚಿವ ಮಾಧುಸ್ವಾಮಿ ಭೇಟಿ

ಚಿರತೆ ದಾಳಿಗೆ ಬಲಿಯಾದ ಬಾಲಕಿ ಮನೆಗೆ ಸಚಿವ ಮಾಧುಸ್ವಾಮಿ ಭೇಟಿ
ತುಮಕೂರು , ಭಾನುವಾರ, 1 ಮಾರ್ಚ್ 2020 (11:56 IST)
ತುಮಕೂರು : ಚಿರತೆ ದಾಳಿಗೆ ಬಾಲಕಿ ಬಲಿಯಾದ ಹಿನ್ನಲೆಯಲ್ಲಿ ಮೃತ ಬಾಲಕಿ ಮನೆಗೆ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.


3 ವರ್ಷದ ಮಗು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ಚಿರತೆ ಮಗುವನ್ನು ಕೊಂದು ತಿಂದ ಘಟನೆ  ತುಮಕೂರು ಜಿಲ್ಲೆಯ ಕಣಕುಪ್ಪೆ ಗ್ರಾಮದಲ್ಲಿ ನಡೆದಿದೆ.


ಈ ಹಿನ್ನಲೆಯಲ್ಲಿ ಇಂದು ಮೃತ ಬಾಲಕಿ ಮನೆಗೆ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಮಾಧುಸ್ವಾಮಿಗೆ ಡಿಸಿ ರಾಕೇಶ್ ಕುಮಾರ್ ಸಾಥ್ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ದೊರೆಸ್ವಾಮಿ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರ; ಪ್ರಹ್ಲಾದ್ ಜೋಶಿ ಹೇಳಿದ್ದೇನು?