ಸಚಿವ ಮಹಾದೇವಪ್ಪ, ಶಾಸಕ ಸೋಮಶೇಖರ್ ಕಾರು ಅಪಘಾತ

Webdunia
ಗುರುವಾರ, 21 ಸೆಪ್ಟಂಬರ್ 2017 (16:10 IST)
ಸಚಿವ ಮಹಾದೇವಪ್ಪ ಮತ್ತು ಶಾಸಕ ಸೋಮಶೇಖರ್ ಕಾರು ಪರಸ್ಪರ ಡಿಕ್ಕಿಯಾಗಿ ಜಖಂಗೊಂಡ ಘಟನೆ ವರದಿಯಾಗಿದೆ.
ಕಬಿನಿ ಜಲಾಶಯದಲ್ಲಿ ಬಾಗಿನ ಅರ್ಪಿಸಿ ಮರಳುತ್ತಿರುವಾಗ ಎಚ್‌.ಡಿ.ಕೋಟೆಯ ಸಿರಮಳ್ಳಿ ಗ್ರಾಮದ ಬಳಿ ಗುಂಡಿ ತಪ್ಪಿಸಲು ಹೋಗಿ ಮುಂದೆ ಸಾಗುವಾಗ ಸಚಿವ ಮತ್ತು ಶಾಸಕರ ಕಾರು ಡಿಕ್ಕಿಯಾಗಿದೆ ಎಂದು ಮೂಲಗಳು ತಿಳಿಸಿವೆ.
 
ಮೈಸೂರಿನಲ್ಲಿ ಇನ್ನಷ್ಟು ದಸರಾ ಕಾರ್ಯಕ್ರಮಗಳಿರುವ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಮರಳುತ್ತಿರುವಾಗ ಸಚಿವ ಮಹಾದೇವಪ್ಪ, ಶಾಸಕರ ಸೋಮಶೇಖರ್ ಮತ್ತು ಅಧಿಕಾರಿಯೊಬ್ಬರ ಕಾರುಗಳ ನಡುವೆ ಅಪಘಾತ ಸಂಭವಿಸಿದೆ.
 
ರಸ್ತೆಗಳಲ್ಲಿರುವ ಗುಂಡಿಗಳನ್ನು ಕಂಡು ದಿಗ್ಭಾಂತರಾದ ಸಚಿವ ಮಹಾದೇವಪ್ಪ, ಶೀಘ್ರದಲ್ಲಿಯೇ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಸ್ಥಳದಲ್ಲಿಯೇ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಪಂಜಾಬ್ ನಲ್ಲೇ 500 ಕೋಟಿ, ನಮ್ಮಲ್ಲಿ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಎಷ್ಟು ಕೊಡ್ತಾರೋ: ಆರ್ ಅಶೋಕ್

ಮುಂದಿನ ಸುದ್ದಿ
Show comments