Webdunia - Bharat's app for daily news and videos

Install App

ಸಚಿವ ಮಹದೇವಪ್ಪ ಪುತ್ರನಿಗೆ ನನಗಿಂತ ಉತ್ತಮ ಹೆಸರಿದೆಯಾ: ಶ್ರೀನಿವಾಸ್ ಪ್ರಸಾದ್

Webdunia
ಸೋಮವಾರ, 17 ಅಕ್ಟೋಬರ್ 2016 (16:38 IST)
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆಯುವ ಉಪಚುನಾವಣೆಯಲ್ಲಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಣಕ್ಕಿಳಿಯುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್, ಸಚಿವ ಮಹದೇವಪ್ಪ ಹಾಗೂ ಅವರ ಪುತ್ರನಿಗೆ ನನಗಿಂತ ಉತ್ತಮ ಹೆಸರಿದ್ಯಾ ಎಂದು ಪ್ರಶ್ನಿಸಿದರು. 
 
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆಯುವ ಉಪಚುನಾವಣೆಯಲ್ಲಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಣಕ್ಕಿಳಿತುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.
 
ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಅವರನ್ನು ಕಣಕ್ಕಿಳಿಸುವ ಕುರಿತು ನಿನ್ನೆ ಖಾಸಗಿ ಹೊಟೇಲ್‌ನಲ್ಲಿ ಚರ್ಚೆ ಕೂಡ ನಡೆಸಲಾಗಿದೆ. ಸುನೀಲ್ ಬೋಸ್ ತಮ್ಮ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ನಂಜನಗೂಡು ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
 
ಸಭಾಪತಿ ಕೆ.ಬಿ. ಕೋಳಿವಾಡ್ ಅವರನ್ನು ಭೇಟಿಯಾಗಿ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಸರ್ಜಿಕಲ್ ಸ್ಟ್ರೈಕ್ ವೇಳೆ ಸಾಕ್ಷ್ಯ ಕೇಳಿದ್ದವರಿಗೆ ಈ ಬಾರಿ ವಿಡಿಯೋ ಸಾಕ್ಷಿ ಇಲ್ಲಿದೆ

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

India Pakistan Operation Sindoor: ಭಾರತ ದಾಳಿ ನಡೆಸಿದ 9 ಸ್ಥಳಗಳು ಯಾವುದೆಲ್ಲಾ

India Pakistan Operation Sindoor: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ, 9 ಕಡೆ ದಾಳಿ Video

ಮುಂದಿನ ಸುದ್ದಿ
Show comments