ಗಿಡಪನಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಚಿವ ಎಂಟಿಬಿ ನಾಗರಾಜ್ ಬಿರುಸಿನ ಪ್ರಚಾರ

Webdunia
ಶುಕ್ರವಾರ, 28 ಏಪ್ರಿಲ್ 2023 (14:10 IST)
ರಾಜ್ಯದಲ್ಲಿ ಚುನಾವಣೆ ಕಾವು ದಿನದಿನ ಏರುತ್ತಿದೆ ರಾಜ್ಯದಲ್ಲಿ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಚುನಾವಣೆ ಜ್ವರ ದಿನ ಹೇರುತ್ತಿದೆ .ಹೊಸಕೋಟೆ ತಾಲೂಕಿನ ಬಿಜೆಪಿ  ಅಭ್ಯರ್ಥಿ ಸಚಿವ ಎಂಟಿಬಿ ನಾಗರಾಜ್ ಚುನಾವಣೆ ಪ್ರಚಾರ  ಕೈಗೊಂಡಿದ್ದಾರೆ .ಸಚಿವ ಎಂಟಿಬಿ ನಾಗರಾಜ್ ಗ್ರಾಮಗಳಿಗೆ ಬರುತ್ತಿದ್ದಂತೆ ಪೂರ್ಣಕುಂಭ ಕಳಸಗಳೊಂದಿಗೆ ಸ್ವಾಗತ ಬಯಸಿದ ಗ್ರಾಮದ ಮಹಿಳೆಯರು  ಪಟಾಕಿ ಸಿಡಿಸಿ ಚುನಾವಣೆ ಪ್ರಚಾರದಲ್ಲಿ  ತೊಡಗಿದ ಯುವಕರು  ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್ ಇದು ನನ್ನ ಕೊನೆ ಚುನಾವಣೆ ಹೊಸಕೋಟೆ ತಾಲ್ಲೂಕಿಗೆ ಹಿಂದೆ
ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ  ಕಾಂಗ್ರೆಸ್ ಪಕ್ಷ ಯಾವುದೇ ಗ್ಯಾರೆಂಟಿ ಇಲ್ಲದ ಗ್ಯಾರೆಂಟಿ ಕಾರ್ಡ್ ವಿತರಣೆ ಮಾಡುತ್ತಿದೆ ಕಾಂಗ್ರೆಸ್ ಬರಿ ಗ್ಯಾರಂಟಿಗೆ ಸೀಮಿತವಾಗುತ್ತದೆ ಈ ಬಾರಿ ಬಿಜೆಪಿ ಸರ್ಕಾರ ರಚನೆಯಾಗುವುದು ಶತಸಿದ್ಧ 
ರಾಜ್ಯದಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ ವಿಶ್ವಾಸ ವ್ಯಕ್ತಪಡಿಸಿದ ಸಚಿವ ಎಂಟಿಬಿ ನಾಗರಾಜ್
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

ನಾಯಕತ್ವ ಬದಲಾವಣೆ ಕಿಚ್ಚಿನ ನಡುವೆ ಡಿಕೆಶಿಯನ್ನು ಭೇಟಿಯಾದ ಶಾಸಕರು ಇವರೇ

ಮುಂದಿನ ಸುದ್ದಿ
Show comments