Webdunia - Bharat's app for daily news and videos

Install App

ಇಂದು ನೂತನ ಸಚಿವರ ಪಟ್ಟಿ ಬಿಡುಗಡೆ; ಸಿಎಂ ಮಾಹಿತಿ

Webdunia
ಮಂಗಳವಾರ, 12 ಜನವರಿ 2021 (13:50 IST)
ಬೆಂಗಳೂರು : ರಾಜ್ಯದ ಸಚಿವ ಸಂಪುಟ ವಿಸ್ತರಣೆಯ ಕುರಿತು ಭಾರೀ ಕುತೂಹಲ ಉಂಟಾಗಿದ್ದು, ಶೀಘ್ರದಲ್ಲಿಯೇ ಯಾರು ಸಚಿವರಾಗಲಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಲಿದೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,  ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಸಂಜೆಯೊಳಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡ್ತೇನೆ. ಯಾರು ಸಚಿವರಾಗುತ್ತಾರೆಂದು ಸಂಜೆ ತಿಳಿಸುತ್ತೇನೆ. ಸಚಿವರಾಗುವವರಿಗೆ ಇಂದು ಸಂಜೆ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bantwal Murder: ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ

Dr HS Venkateshmurthy: ಖ್ಯಾತ ಗೀತ ಸಾಹಿತಿ ಎಚ್ಎಸ್ ವೆಂಕಟೇಶ್ ಮೂರ್ತಿ ಇನ್ನಿಲ್ಲ

Karnataka Weather: ಈ ಆರು ಜಿಲ್ಲೆಗಳ ಜನರು ಹವಾಮಾನ ವರದಿ ತಪ್ಪದೇ ಗಮನಿಸಿ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಮುಂದಿನ ಸುದ್ದಿ
Show comments