SSLC ಪರೀಕ್ಷೆ ವಿವಾದಕ್ಕೆ ಅವಕಾಶ ಬೇಡ ಎಂದ ಶಿಕ್ಷಣ ಸಚಿವ

Webdunia
ಗುರುವಾರ, 4 ಜೂನ್ 2020 (19:02 IST)
ವಿವಾದಗಳಿಗೆ ಅವಕಾಶ ನೀಡದೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬೇಕು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.

ರಾಜ್ಯಾದ್ಯಂತ ಜೂನ್ 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯು ಆರಂಭವಾಗಲಿದ್ದು, ಯಾವುದೇ ರೀತಿಯ ವಿವಾದಗಳಿಗೆ ಅವಕಾಶ ನೀಡದೆ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಅವರ ಆತ್ಮಸ್ಥೈರ್ಯ ಹೆಚ್ಚಿಸಲು ಜಿಲ್ಲಾಡಳಿತಗಳು ಪಣ ತೊಡಬೇಕು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳೊಡನೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಸುರೇಶ್ ಕುಮಾರ್, ಎಸ್.ಎಸ್.ಎಲ್.ಸಿ ಪರೀಕ್ಷೆಯ ಕುರಿತಾಗಿ  ಹೈಕೋರ್ಟ್ ನೀಡಿರುವ ಸೂಚನೆಗಳನ್ನು ಚಾಚೂ ತಪ್ಪದೆ ನಾವೆಲ್ಲರೂ ಪಾಲಿಸಬೇಕು ಎಂದಿದ್ದಾರೆ.

ರಾಜ್ಯಾದ್ಯಂತ ಒಟ್ಟು 2,879 ಪರೀಕ್ಷಾ ಕೇಂದ್ರಗಳಿದ್ದು, 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments