Webdunia - Bharat's app for daily news and videos

Install App

ಅಮೇರಿಕಾದಲ್ಲಿ ಶಾಶ್ವತವಾಗಿ ನೆಲೆಸಲು ಪ್ಲ್ಯಾನ್ ಮಾಡಿದ ಸಚಿವ ಎಂ.ಬಿ.ಪಾಟೀಲ್ ಕುಟುಂಬಸ್ಥರು

Webdunia
ಭಾನುವಾರ, 25 ಮಾರ್ಚ್ 2018 (13:12 IST)
ಬೆಂಗಳೂರು : ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರ  ಕುಟುಂಬಸ್ಥರು ಅಮೇರಿಕಾದಲ್ಲಿ ಶಾಶ್ವತವಾಗಿ ನೆಲೆಸುವುದಕ್ಕೆ ಎಲ್ಲಾ ಸಿದ್ಧತೆ ನಡೆಸಿರುವುದಾಗಿ ತಿಳಿದುಬಂದಿದೆ.


ಸಚಿವ ಎಂ.ಬಿ.ಪಾಟೀಲ್ ಅವರ ಕುಟುಂಬಸ್ಥರು ಭಾಗಶಃ ಅಥವಾ ಪೂರ್ಣ ಪ್ರಮಾಣದಲ್ಲಿ ಅಮೇರಿಕಾದಲ್ಲಿ ನೆಲೆಸಲು ತಯಾರಿ ನಡೆಸಿದ್ದಾರಂತೆ. ಇದರಿಂದಾಗಿ ಅವರ ಕುಟುಂಬ ಸದಸ್ಯರ ನಡೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಅಮೇರಿಕಾದಲ್ಲಿಯೇ  ಹೂಡಿಕೆ ಮಾಡಿ ಗ್ರೀನ್ ಕಾರ್ಡ್ ಪಡೆಯುವುದಕ್ಕೆ ಪಾಟೀಲ್ ಕುಟುಂಬಸ್ಥರು ತಯಾರಿ ನಡೆಸಿದಾರೆ ಎಂದು ತಿಳಿದುಬಂದಿದೆ. ಅಮೇರಿಕಾದ ಇಮಿಗ್ರೇಷನ್ ಸಲಹೆ ಹಾಗೂ ಕಾನೂನು ಕಂಪೆನಿಗೆ ಈಗಾಗಲೇ ಸುಮಾರು ಅರ್ಧ ಕೋಟಿಯಷ್ಟು ಹಣಕಾಸು ಪಾಟೀಲ್ ಅವರ ಪತ್ನಿ ಆಶಾ ಅವರೇ ನೀಡಿರುವುದಾಗಿ ತಿಳಿದುಬಂದಿದೆ.


ಈ ಬಗ್ಗೆ ಸ್ವತಃ ಸಚಿವ ಎಂ.ಬಿ.ಪಾಟೀಲ್ ಅವರೇ ಒಪ್ಪಿಕೊಂಡಿದ್ದು,’ 'ನನ್ನ ಮಗ ಅಮೆರಿಕದಲ್ಲಿ ಓದಿದ್ದು, ಅಲ್ಲಿಯೇ ನೆಲಸಲು ತಯಾರಿ ನಡೆಸುತ್ತಿರುವುದು ಹೌದು. ಆದರೆ, ಪತ್ನಿ ಅಂಥ ಯಾವುದೇ ಯತ್ನಗಳಿಗೂ ಕೈ ಹಾಕಿಲ್ಲ,' ಎಂದು ಸ್ಪಷ್ಟಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments