ಸಿಇಟಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವ

ಗುರುವಾರ, 30 ಜುಲೈ 2020 (11:02 IST)
Normal 0 false false false EN-US X-NONE X-NONE

ಬೆಂಗಳೂರು : ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಆರಂಭವಾಗಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ.
 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ ಮಧ್ಯದಲ್ಲಿಯೇ ಸಿಇಟಿ ರಿಸಲ್ಟ್  ನೀಡುತ್ತೇವೆ. ಆನ್ ಲೈನ್ ನಲ್ಲೇ ಎಲ್ಲಾ ಕೌನ್ಸೆಲಿಂಗ್ ನಡೆಯಲಿದೆ. ಸೆಪ್ಟಂಬರ್ ತಿಂಗಳಲ್ಲಿ ಕಾಲೇಜುಗಳು ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ 15 ವರ್ಷದ ನೇಪಾಳಿ ಬಾಲಕಿಯ ಮೇಲೆ 28 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಎಸಗಿದ ಕಾಮುಕರು