ಲಾಕ್ ಡೌನ್ ಮುಂದುವರಿಯುತ್ತದೆ ಎಂದ ಸಚಿವ

Webdunia
ಸೋಮವಾರ, 6 ಏಪ್ರಿಲ್ 2020 (17:43 IST)
ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್  ತನ್ನ ಬಾಹುಗಳನ್ನು ಚಾಚುತ್ತಿರೋ ಸಂದರ್ಭದಲ್ಲಿ ಲಾಕ್ ಡೌನ್ ಮುಂದುವರಿಸಲು ಚಿಂತನೆ ನಡೆದಿದೆ ಅಂತ ಸಚಿವರೊಬ್ಬರು ಹೇಳಿದ್ದಾರೆ.
 

ರಾಜ್ಯದ ಕೆಲವು ಜಿಲ್ಲೆಗಳನ್ನು ಕೋವಿಡ್ – 19 ಕೇಸ್ ಗಳು ಹೆಚ್ಚಿರುವುದರಿಂದಾಗಿ ರೆಡ್ ಝೋನ್ ಎಂದು ಗುರುತಿಸಲಾಗಿದೆ. ಹೀಗೆ ಗುರುತಿಸಲಾದ ರೆಡ್ ಝೋನ್ ಗಳಲ್ಲಿ ಲಾಕ್ ಡೌನ್ ಇನ್ನೂ ಒಂದಷ್ಟು ದಿನಗಳ ಕಾಲ ಮುಂದುವರಿಸಲು ಚಿಂತನೆ ನಡೆಯುತ್ತಿದೆ. ಹೀಗಂತ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
 

ರಾಜ್ಯದ ಬೀದರ್, ಮಂಗಳೂರು, ಮೈಸೂರು, ಬೆಂಗಳೂರು, ನಂಜನಗೂಡು, ಗೌರಿಬಿದನೂರು ರೆಡ್ ಝೋನ್ ನಲ್ಲಿವೆ. ರೆಡ್ ಝೋನ್ ನಲ್ಲಿ ಕೋವಿಡ್ – 19 ನಿಯಂತ್ರಣಕ್ಕೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ಈಗ ಕಡಿವಾಣ ಬಿದ್ದಿದೆ: ಸಿದ್ದರಾಮಯ್ಯ

ಹೇಳಿದ ಮಾತು ಕೇಳಿಲ್ಲ ಎಂದು ಭಾರತದ ಮೇಲೆ ಮತ್ತೆ ಸುಂಕಾಸ್ತ್ರ ಪ್ರಯೋಗಿಸಲು ಮುಂದಾದ ಡೊನಾಲ್ಡ್ ಟ್ರಂಪ್

ಆರ್ ಎಸ್ಎಸ್ ವೇಷದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ: ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದ ನೆಟ್ಟಿಗರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಮುಂದಿನ ಸುದ್ದಿ
Show comments