Select Your Language

Notifications

webdunia
webdunia
webdunia
webdunia

ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವ ವಿಚಾರ; ಸಚಿವಾಕಾಂಕ್ಷಿಗಳ ಸಭೆ ಕರೆದ ಬಿಜೆಪಿ

ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವ ವಿಚಾರ; ಸಚಿವಾಕಾಂಕ್ಷಿಗಳ ಸಭೆ ಕರೆದ ಬಿಜೆಪಿ
ಬೆಂಗಳೂರು , ಬುಧವಾರ, 2 ಡಿಸೆಂಬರ್ 2020 (10:35 IST)
ಬೆಂಗಳೂರು : ಸಿ.ಪಿ.ಯೋಗೇಶ್ವರ್  ಅವರಿಗೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನ ನೀಡಬಾರದೆಂದು ಬಿಜೆಪಿ ಶಾಸಕರು ಜಿದ್ದಿಗೆ ಬಿದ್ದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಿ.ಪಿ.ಯೋಗೇಶ್ವರ್  ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೇಳಿದ್ದು, ಈ ಬಗ್ಗೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ಬಗ್ಗೆ ಚರ್ಚಿಸಲು ಡಿ.7 ಅಥವಾ 8ರಂದು ಬಿಜೆಪಿಯ ಸಚಿವಾಕಾಂಕ್ಷಿಗಳ ಸಭೆ ಕರೆದಿದ್ದಾರೆ.

ವಿಧಾನಸೌಧ ಅಥವಾ  ಬಿಜೆಪಿ ಕಚೇರಿಯಲ್ಲಿ ಈ ಸಭೆ ನಡೆಸಲಿದ್ದು, ಹೈಕಮಾಂಡ್ ಭೇಟಿ ಮಾಡುವ ಸಂಬಂಧ ಈ ಸಭೆಯಲ್ಲಿ ಚರ್ಚಿಸಲಾಗುವುದು ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವೇತನ ಕೇಳಿದ್ದಕ್ಕೆ ಹೋಟೆಲ್ ಕಾರ್ಮಿಕನಿಗೆ ಗೂಸಾ