Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಕಿಡಿಕಾರಿದ ಸಚಿವ ರೇವಣ್ಣ

Webdunia
ಶುಕ್ರವಾರ, 30 ನವೆಂಬರ್ 2018 (18:35 IST)
ರಾಜ್ಯ ಸರಕಾರದ ವಿರುದ್ಧ ವಿನಾಕಾರಣ ಬಿಜೆಪಿಯವರು ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದು, ಬಿಜೆಪಿ ಅಧಿಕಾರಕ್ಕಾಗಿ ಹಗಲು ಕನಸು ಕಾಣುತ್ತಿದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

 ಕಾಂಗ್ರೆಸ್-ಜೆಡಿಎಸ್ ಶಾಸಕರು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ. ಹೀಗಾಗಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎನ್ನುವುದು ಬಿಜೆಪಿಯವರ ಹಗಲುಗನಸು. ಐದು ವರ್ಷ ನಾವೇ ಆಡಳಿತ ನಡೆಸಲಿದ್ದೇವೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.

ಐದು ವರ್ಷಗಳ ಕಾಲ ಮೈತ್ರಿ ಸರ್ಕಾರ ಮುಂದುವರಿಯಲಿದೆ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಬಗ್ಗೆ ಯಾರಿಗೂ ಅನುಮಾನ ಬೇಡ ಎಂದರು.

ಹಾಸನದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಮತ್ತು ಸಮನ್ವಯ ಸಮತಿ ಅಧ್ಯಕ್ಷ ಸಿದ್ದರಾಮಯ್ಯ ಮಾರ್ಗದರ್ಶನದಲ್ಲಿ ಸಮ್ಮಿಶ್ರ ಸರ್ಕಾರ ಯಾವುದೇ ಅಡೆತಡೆಯಿಲ್ಲದೆ ಮುನ್ನೆಡೆಯಲಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments