Select Your Language

Notifications

webdunia
webdunia
webdunia
webdunia

ಶಾಂತಿ ಕದಡಬೇಡಿ,ಬಜರಂಗದಳಕ್ಕೆ ಸಚಿವ ಪರಮೇಶ್ವರ್‌ ಎಚ್ಚರಿಕೆ..!

Parameshwar
bangalore , ಶನಿವಾರ, 18 ನವೆಂಬರ್ 2023 (18:00 IST)
ಬಜರಂಗದಳದವರು ಆಗಿರಲಿ ಯಾವುದೇ ಸಂಘ-ಸಂಸ್ಥೆಯಾಗಿರಲಿ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನಗಳು ಮಾಡಬಾರದು.

ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುವುದಾಗಿ ಪ್ರಣಾಳಿಕೆಯಲ್ಲೇ ಹೇಳಿದ್ದೇವೆ. ಇದರ ವಿರುದ್ಧ ನಡೆದುಕೊಳ್ಳುವವರ ವಿರುದ್ಧ ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ ಎಂದು  ಬಜರಂಗದಳದವರ ಗಡಿಪಾರಿಗೆ ನೋಟಿಸ್‌ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಂಚತಾರಾ ಹೋಟೆಲ್‌ ರೂಮ್ ಬಾಡಿಗೆ ದರ 2 ಲಕ್ಷಕ್ಕೆ!