RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

Webdunia
ಶನಿವಾರ, 16 ಸೆಪ್ಟಂಬರ್ 2023 (16:20 IST)
RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ.ಕಲಬುರಗಿಯಲ್ಲಿ ಮಾತನಾಡಿದ ಅವರು, RSS ತತ್ವದಿಂದ ಯಾರು ಉದ್ದಾರ ಆಗಿದ್ದಾರೆ ಹೇಳಿ?. RSSಗೆ ದೇಶ ಭಕ್ತಿಯೂ ಇಲ್ಲ, ದೇಶ ಪ್ರೇಮವೂ ಇಲ್ಲ. ಈ ಹಿಂದೆ ಸರ್ಕಾರದ ಕೆಲವು ಕಚೇರಿಗಳು RSS ಶಾಖೆಗಳಾಗಿದ್ದವು. ಆ ಶಾಖಾ ಪೀಠಗಳನ್ನೆಲ್ಲಾ ಒಂದೊಂದಾಗಿ ಮುಚ್ಚಿಸುತ್ತಿದ್ದೇವೆ. ಯಾವ ಉದ್ದೇಶಕ್ಕೆ ಸರ್ಕಾರಿ ಕಚೇರಿಗಳು ಸ್ಥಾಪನೆ ಆಗಿವೆಯೋ, ಅದೆ ಉದ್ದೇಶದ ಕೆಲಸಗಳು ನಡೆಯಬೇಕು. ಪಿಡಿಓ ಕಚೇರಿ ಹೋಗಿ ಕಾಂಗ್ರೆಸ್ ಕಚೇರಿ ಆದ್ರೆ ಸರಿಯಾಗಿರುತ್ತಾ?. ಎಲ್ಲವೂ ಕಾನೂನು ಬದ್ದವಾಗಿ ನಡೆಯಬೇಕು. ಕಲಬುರಗಿ ಕೇಂದ್ರೀಯ ವಿವಿಯಲ್ಲಿ RSS ಪ್ರಚಾರ ನಡೆಯುತ್ತಿದೆ. ಇದಕ್ಕೆ ನಾನು ಅವಕಾಶ ಕೊಡಲಾರೆ ಅಂತಾ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ವಯನಾಡು ಭೂಕುಸಿತದಲ್ಲಿ ಟ್ಯಾಂಕರ್ ಹೇಗೆ ಕೊಚ್ಚಿ ಹೋಯಿತು ನೋಡಿ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments