ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

Krishnaveni K
ಶುಕ್ರವಾರ, 10 ಅಕ್ಟೋಬರ್ 2025 (16:16 IST)
ಬೆಂಗಳೂರು: ಎಲ್ಲರೂ ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಹಿಡಿಶಾಪ ಹಾಕುತ್ತಿದ್ದರೆ ಇತ್ತ ಸಚಿವ ಪ್ರಿಯಾಂಕ್ ಖರ್ಗೆ ಟ್ರಾಫಿಕ್ ಇರೋದು ಒಳ್ಳೇ ಸೂಚನೆ, ಇದು ಅಭಿವೃದ್ಧಿ ಸೂಚಿಸುತ್ತದೆ ಎಂದು ಹೊಸ ವಾದ ಮಂಡಿಸಿದ್ದಾರೆ.

ಬೆಂಗಳೂರಿನಲ್ಲಿ ಒಂದು ಕಿ.ಮೀ. ದಾರಿ ಸಾಗಬೇಕಾದರೂ ಅರ್ಧಗಂಟೆ ತೆಗೆದುಕೊಳ್ಳುವ ಕಾಲವಿದು. ಟ್ರಾಫಿಕ್ ಸಮಸ್ಯೆಗೆ ಸರ್ಕಾರ ಪರಿಹಾರ ಕಂಡುಕೊಳ್ಳಬೇಕು ಎಂದು ಜನರು ಆಗ್ರಹಿಸುತ್ತಿದ್ದಾರೆ. ಆದರೆ ಇದರ ನಡುವೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಈ ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಬೆಂಗಳೂರಿನ ಶೇ.75.5 ಮಂದಿ ಕೆಲಸ ಮಾಡುವವರಾಗಿದ್ದಾರೆ. ನಾವು ಜಾಗತಿಕವಾಗಿ ನಾಲ್ಕನೇ ಸ್ಥಾನದಲ್ಲಿದ್ದೇವೆ. ಟ್ರಾಫಿಕ್ ಸಮಸ್ಯೆ ನಾವು ಬೆಳೆಯುತ್ತಿದ್ದೇವೆ ಎಂಬುದನ್ನು ಸೂಚಿಸುತ್ತದೆ. ಹೀಗಾಗಿ ಟ್ರಾಫಿಕ್ ಒಳ್ಳೆಯದೇ ಎಂದಿದ್ದಾರೆ.

ಬೆಂಗಳೂರಿನಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ.  ಅದಕ್ಕೇ ಅತೀ ಹೆಚ್ಚು ಸಂಖ್ಯೆಯಲ್ಲಿ ಜನರು ಇಲ್ಲಿಗೆ ಬರುತ್ತಾರೆ. ನಮ್ಮಲ್ಲಿ 1.2 ಕೋಟಿ ನೊಂದಾಯಿತ ವಾಹನಗಳಿವೆ. ಇದು ಅಭಿವೃದ್ಧಿಯ ಸೂಚಕ ಎಂದಿದ್ದಾರೆ. ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ಮುಂದಿನ ಸುದ್ದಿ
Show comments