ರಾಷ್ಟ ಮಟ್ಟದ ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದ ಸಚಿವ ಆರ್.ವಿ.ದೇಶಪಾಂಡೆ

Webdunia
ಬುಧವಾರ, 31 ಅಕ್ಟೋಬರ್ 2018 (15:41 IST)
ಕಾರ್ಯಕ್ರಮದಲ್ಲಿ ಕ್ರೀಡಾ ವಸ್ತುಗಳನ್ನು ಪಡೆಯಲು ತಡವಾಗಿ ಬಂದ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ಕೈಗೆ ನೀಡುವ ಬದಲು ವೇದಿಕೆಯಿಂದ ಮಕ್ಕಳ ಬಳಿ ಸಚಿವರು ಎಸೆದ ದರ್ಪ ತೋರಿದ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಈ ಘಟನೆ ನಡೆದಿದೆ. ವೇದಿಕೆಯಿಂದ ಕೆಳಗೆ ಕ್ರೀಡಾ ಸಾಮಗ್ರಿ ಪಡೆಯಲು ಬಂದ ಮಕ್ಕಳಿಗೆ ದರ್ಪದಿಂದ ಎಸೆದವರು ಮತ್ಯಾರೂ ಅಲ್ಲ, ಕಾಂಗ್ರೆಸ್ ನ ಹಿರಿಯ ರಾಜಕಾರಣಿ ಉ.ಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ. 

ಹಳಿಯಾಳದಲ್ಲಿ  ಲೋಕೋಪಯೋಗಿ ಇಲಾಖೆ ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ನೂತನ ಒಳಾಂಗಣ ಕ್ರೀಡಾಂಗಣ ಕಟ್ಟಡ ಉದ್ಘಾಟನೆ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ  ಸಾಧನೆ ತೋರಿದ ಕ್ರೀಡಾ ಪಟುಗಳು, ಕ್ರೀಡಾ ಸಂಘಗಳಿಗೆ ಕ್ರೀಡಾ ಸಾಮಗ್ರಿ ವಿತರಣೆ ವೇಳೆ ಈ ಘಟನೆ ನಡೆದಿದೆ. ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ದರ್ಪ ತೋರುವ ಮೂಲಕ ಅಗೌರವ ತೋರಿದ್ದಾರೆ ಎಂದು ಕ್ರೀಡಾಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments