Webdunia - Bharat's app for daily news and videos

Install App

ಹೆಡ್ ಬುಷ್ ಚಿತ್ರದ ಬಗ್ಗೆ ಸಚಿವರ ಅಪಸ್ವರ

Webdunia
ಗುರುವಾರ, 27 ಅಕ್ಟೋಬರ್ 2022 (17:01 IST)
ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ​ ಮಾಡುವ ವ್ಯಕ್ತಿ ಶೂ ಧರಿಸಿರುವ ಕುರಿತು ವೀರಗಾಸೆ ಕಲಾವಿದರು ಆಕ್ರೋಶಗೊಂಡಿದ್ರು. ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಚಿವ ಸುನೀಲ್​​​ ಕುಮಾರ್, ವೀರಗಾಸೆ​​​​ ಕುಣಿತಕ್ಕೆ ಅಪಮಾನವಾಗಿದೆ ಎಂಬ ಚರ್ಚೆ ಮಾಧ್ಯಮ ಹಾಗೂ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವೀರಗಾಸೆ ಕನ್ನಡದ ಹೆಮ್ಮೆಯ ಜಾನಪದ ಪರಂಪರೆ. ಚಲನಚಿತ್ರವೂ ಸೇರಿದಂತೆ ಯಾವುದೇ ಮನೋರಂಜನಾ ಮಾಧ್ಯಮದಿಂದ ಜಾನಪದ ಸಂಸ್ಕ್ರತಿಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಬರೆದುಕೊಂಡಿದ್ದಾರೆ. ಹೆಡ್​ಬುಷ್ ಸಿನಿಮಾ ವಿರುದ್ಧ ಪರೋಕ್ಷವಾಗಿ ಕಿಡಿಕಾರಿರುವ ಸುನಿಲ್ ಕುಮಾರ್, ಸಿನಿಮಾ ಮಾಡಿದವರು ಮರುಚಿಂತನೆ ಮಾಡಿ ಎಂದು ವಿನಂತಿಸಿದ್ದಾರೆ. ಕರಗ ಇರಬಹುದು, ಅಥವಾ ಯಾವುದೇ ಜನಪದ ಕಲೆಯಾದರೂ ಅದರ ಗೌರವಕ್ಕೆ ಚ್ಯುತಿ ತರಬಾರದು ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments