ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನೋಡಲು ಸಚಿವರು ,ಶಾಸಕರ ಕುಟುಂಬಸ್ಥರು ಆಗಮಿಸುತ್ತಿದ್ದು, ಅವರಿಗಾಗಿ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆರಾಜಭವನದ ಗಾಜಿನ ಮನೆಯಲ್ಲಿ ಪೋಲಿಸ್ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.ಪಾಸ್ ಹೊಂದಿದವರಿಗೆ ಮಾತ್ರ ರಾಜಭವನ ಒಳಗೆ ಎಂಟ್ರಿಗೆ ಅವಕಾಶ ನೀಡಲಾಗಿದೆ.