ಆಪರೇಷನ್ ಕಮಲಕ್ಕೆ ಯಾರೂ ಬಲಿಯಾಗಲ್ಲ ಎಂದ ಸಚಿವ

Webdunia
ಮಂಗಳವಾರ, 4 ಡಿಸೆಂಬರ್ 2018 (18:24 IST)
ಬಿಜೆಪಿಯಿಂದ ಆಪರೇಷನ್ ಕಮಲ ಮುಂದುವರೆದಿದೆ. ಆದರೆ ಯಾರೂ ಕೂಡ ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ. ಹೀಗಂತ ಸಚಿವ ಹೇಳಿದ್ದಾರೆ.

ಯಾದಗಿರಿಯಲ್ಲಿ ಸಚಿವ ರಾಜಶೇಖರ ಬಿ.ಪಾಟೀಲ ಈ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸತೀಶ್ ಜಾರಕಿಹೋಳಿ ಅವರು 7 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆಂಬ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಜಾರಕಿಹೊಳಿ ಅವರು ಶಾಸಕರ ವೈಯಕ್ತಿಕ ಹೆಸರು ಹೇಳಿಲ್ಲ‌.

ಒಂದು ವೇಳೆ ಶಾಸಕರು ಹೋದರೂ ಸರ್ಕಾರಕ್ಕೆ ಏನು ಆಗುವುದಿಲ್ಲ. ಯಾರು ಕೂಡ ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ ಎಂದರು. 5 ವರ್ಷ ಸರಕಾರ ಅಧಿಕಾರ ಪೂರೈಸುತ್ತದೆ. ಸಧ್ಯಕ್ಕೆ ಸಮ್ಮಿಶ್ರ ಸರಕಾರದಲ್ಲಿ ಯಾವುದೇ ಭಿನ್ನಮಿತವಿಲ್ಲ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲ್ಲಡ್ಕ ಪ್ರಭಾಕರ ಭಟ್ ಬಂಧಿಸಿದ್ರೆ ಕರಾವಳಿ ಹೊತ್ತಿ ಉರಿಯುತ್ತದೆ: ಪೋಸ್ಟ್ ವೈರಲ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಂಧ್ರ ಸಚಿವ, ಆರ್ ಎಸ್ಎಸ್ ಆಯ್ತು, ಈಗ ಅಸ್ಸಾಂ ಸಿಎಂ ಜೊತೆ ಪ್ರಿಯಾಂಕ್ ಖರ್ಗೆ ಜಟಾಪಟಿ: ನೆಟ್ಟಿಗರು ಹೇಳಿದ್ದೇನು

ದೆಹಲಿಯಲ್ಲಿ ಬೀಡುಬಿಟ್ಟರೂ ಡಿಕೆ ಶಿವಕುಮಾರ್ ಕೈಗೆ ಸಿಗದೇ ತಪ್ಪಿಸಿಕೊಂಡ್ರಾ ಹೈಕಮಾಂಡ್ ನಾಯಕರು

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ತೀರ್ಮಾನ: ಶಾಕ್ ಕೊಟ್ಟ ಸಿದ್ದು

ಮುಂದಿನ ಸುದ್ದಿ
Show comments