Webdunia - Bharat's app for daily news and videos

Install App

ಕ್ವಾರಂಟೈನ್ ಬಗ್ಗೆ ಸಚಿವ ಹೀಗಾ ಹೇಳೋದು

Webdunia
ಸೋಮವಾರ, 6 ಜುಲೈ 2020 (18:03 IST)
ಕ್ವಾರಂಟೈನ್ ಗೆ ಒಳಗಾಗುವವರು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ ಎಂದು ಸಚಿವರೊಬ್ಬರು ಹೇಳಿದ್ದಾರೆ.

ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಕೊರೊನಾ ಲಕ್ಷಣ ಕಾಣಿಸಿಕೊಂಡ ತಕ್ಷಣ ಸಾರ್ವಜನಿಕರು ರೋಗ ತಪಾಸಣೆ ಮಾಡಿಕೊಳ್ಳುವುದರ ಮೂಲಕ ಕೊರೋನಾ ನಿಗ್ರಹಿಸಬಹುದಾಗಿದ್ದು, ಸ್ವಯಂ ಔಷಧಿ ಮಾಡಿಕೊಳ್ಳದೆ ತಪಾಸಣೆಗೆ ಒಳಗಾಗಬೇಕು ಎಂದರು.

ಕ್ವಾರಂಟೈನ್ ಗೆ ಒಳಗಾಗುವವರು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ, ಹೊರಗಿನಿಂದ ಬರುವವರ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಹಾಗೂ ತಪಾಸಣೆ ಮಾಡದೇ ಯಾರನ್ನು ಮನೆಯಲ್ಲಿಟ್ಟು ಕೊಳ್ಳಬಾರದು, ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಅವಶ್ಯಕ ಸಹಕಾರ ಜನರು ನೀಡಬೇಕು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments