Daily Horoscope
✕

ಒಳ್ಳೆ ಮುಹೂರ್ತ ನೋಡಿ ಕಾಂಗ್ರೆಸ್ ಸೇರುತ್ತಾನೆಂದ ಸಚಿವ ಶಂಕರ್

Webdunia
ಶನಿವಾರ, 6 ಅಕ್ಟೋಬರ್ 2018 (10:21 IST)
ಮೈಸೂರು: ಒಳ್ಳೆ ಮುಹೂರ್ತ ನೋಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತೇನೆಂದು ಕೆಪಿಜೆಪಿ ಪಕ್ಷದಿಂದ ಶಾಸಕನಾಗಿ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡುತ್ತಿರುವ ಸಚಿವ ಶಂಕರ್ ಹೇಳಿದ್ದಾರೆ.

‘ನಾನು ಕಾಂಗ್ರೆಸ್ ಸೇರಬೇಕೆಂದು ಹಿರಿಯ ನಾಯಕರು ಒತ್ತಾಯಿಸುತ್ತಿದ್ದಾರೆ. ಅವರ ಮಾತಿನಂತೆ ನಡೆದುಕೊಳ‍್ಳುತ್ತೇನೆ. ಸದ್ಯದಲ್ಲೇ ಒಳ್ಳೆಯ ಮುಹೂರ್ತ ನೋಡಿ ಪಕ್ಷದ ಸದಸ್ಯತ್ವ ಪಡೆದುಕೊಳ್ಳುತ್ತೇನೆ’ ಎಂದು ಸಚಿವ ಶಂಕರ್ ಹೇಳಿದ್ದಾರೆ.

ಈ ಬಾರಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಶಂಕರ್ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂಬ ಸುದ್ದಿಯಿತ್ತು. ಸಚಿವ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಉಪಾಹಾರ ಕೂಟದಲ್ಲಿ ಪಾಲ್ಗೊಂಡಿದ್ದ ಶಂಕರ್ ಈ ಬಗ್ಗೆ ಏನೂ ಚರ್ಚೆಯಾಗಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments