Daily Horoscope

ಸಚಿವ ಶಿವಳ್ಳಿ ಇನ್ನಿಲ್ಲ

Webdunia
ಶುಕ್ರವಾರ, 22 ಮಾರ್ಚ್ 2019 (15:41 IST)
ರಾಜ್ಯದ ಪೌರಾಡಳಿತ ಸಚಿವರಾದ ಸಿ.ಎಸ್.ಶಿವಳ್ಳಿ ನಿಧನರಾಗಿದ್ದಾರೆ.
ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 1.30ರ ಹೊತ್ತಿಗೆ ನಿಧನರಾದರು.

ಕುಂದಗೋಳ ಶಾಸಕರಾಗಿದ್ದ ಸಿ.ಎಸ್.ಶಿವಳ್ಳಿ, ಪೌರಾಡಳಿತ ಖಾತೆಯ ಸಚಿವರಾಗಿದ್ದರು. ಧಾರವಾಡದಲ್ಲಿ ನಡೆದಿದ್ದ ಕಟ್ಟಡ ದುರಂತದ ಸಂದರ್ಭದಲ್ಲಿದ್ದು, ಪರಿಹಾರ ಉಸ್ತುವಾರಿ ನೋಡಿಕೊಂಡಿದ್ದರು.

ಈ ಹಿಂದೆ ಕೂಡ ಶಿವಳ್ಳಿಯವರಿಗೆ ಹೃದಯಾಘಾತ ಆಗಿತ್ತು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೂರು ಬಾರಿ ಶಾಸಕರಾಗಿದ್ದ ಶಿವಳ್ಳಿ ಅಗಲಿಕೆ, ಅವರ ಕುಟುಂಬ ವರ್ಗ ಹಾಗೂ ಕ್ಷೇತ್ರದ ಜನರಲ್ಲಿ ತುಂಬಾ ನೋವನ್ನುಂಟು ಮಾಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments