ಸಚಿವ ಶ್ರೀಮಂತ ಪಾಟೀಲ್ ವಿರುದ್ಧ ನೇಕಾರರ ಆಕ್ರೋಶ

Webdunia
ಮಂಗಳವಾರ, 9 ಜೂನ್ 2020 (09:23 IST)
Normal 0 false false false EN-US X-NONE X-NONE

ಬೆಂಗಳೂರು : ಜವಳಿ ಸಚಿವರ ತವರು ಜಿಲ್ಲೆಯಲ್ಲೇ ನೇಕಾರರ ಆತ್ಮಹತ್ಯೆ ಮಾಡಿಕೊಂಡಿದ್ದು. ಇದೀಗ ಸಚಿವ ಶ್ರೀಮಂತ ಪಾಟೀಲ್ ವಿರುದ್ಧ ನೇಕಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಬೆಳಗಾವಿ ಜಿಲ್ಲೆಯಲ್ಲಿ ಮೂವರು ನೇಕಾರರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾರದ ಅಂತರದಲ್ಲಿ ನೇಕಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಕ್ಕೇರಿ ತಾಲೂಕಿನ ಆನಂದಪುರ ನಿವಾಸಿ ಶಂಕರ, ಬೆಳಗಾವಿ ವಡಗಾಂವ ನಿವಾಸಿಗಳಾದ ಸುಜಿತ್, ಉಪರಿ ಸಾಲಬಾಧೆ ತಾಳಬಾರದೆ ಆತ್ಮಹತ್ಯೆ ಮಾಡಿಕೊಂಡಿದ್ದರು .

 

ಮೂವರು  ಆತ್ಮಹತ್ಯೆ ಮಾಡಿಕೊಂಡರೂ ಮೃತರ ಕುಟುಂಬಕ್ಕೆ ಸ್ವಾಂತನ ಹೇಳದೆ ಜವಳಿ ಸಚಿವ ಶ್ರೀಮಂತ ಪಾಟೀಲ್ ನಿರ್ಲಕ್ಷ್ಯ ತೋರಿದ್ದಾರೆ. ಆದಕಾರಣ ಸಚಿವ ಶ್ರೀಮಂತ ಪಾಟೀಲ್ ವಿರುದ್ಧ ನೇಕಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments