Webdunia - Bharat's app for daily news and videos

Install App

ಶಾಸಕರ ವಿರುದ್ಧ ತನಿಖೆಗೆ ಸಚಿವ ಸುಧಾಕರ್ ಆಗ್ರಹ

Webdunia
ಬುಧವಾರ, 24 ಮಾರ್ಚ್ 2021 (13:16 IST)
ಬೆಂಗಳೂರು : ಯಾರಿಗೆ ಅನೈತಿಕ ಸಂಬಂಧವಿದೆ, ವಿವಾಹೇತರ ಸಂಬಂಧವಿದೆ. ತನಿಖೆಯ ಮುಖಾಂತರ ಎಲ್ಲ ವಿಚಾರ ಬಯಲಿಗೆ ಬರಲಿ  ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ  ಮಾತನಾಡಿದ ಸುಧಾಕರ್ ಅವರು, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್ ಕುಮಾರ್, ವಿ.ಮುನಿಯಪ್ಪ ಇವರೆಲ್ಲಾ ಸತ್ಯಹರಿಶ್ಚಂದ್ರರಲ್ಲಪ್ಪಾ. ಇವರೆಲ್ಲರೂ ಏಕಪತ್ನಿವ್ರತಸ್ಥರು, ಮಾದರಿಯಾಗಿದ್ದಾರಲ್ಲಾ? ಹೀಗಾಗಿ ಇವರು ಸೇರಿ 225 ಶಾಸಕರ ವಿರುದ್ಧ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.

ಇದು ನೈತಿಕತೆ ಪ್ರಶ್ನೆಯಲ್ವಾ ಹೀಗಾಗಿ ತನಿಖೆಯಾಗಲಿ. ಆಗ ಯಾರು ಮರ್ಯಾದಾ ಪುರುಷರು, ಮುಖ್ಯಮಂತ್ರಿ ಆಗಿದ್ದಾಗ ಯಾರ್ಯಾರು ಏನೇನು ಮಾಡಿದ್ದರು ಎಂಬುದು ಹೊರಬೀಳುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಊಹಿಸಲಾಗದ ದುಃಖ, ಗಂಡಾಂತರ: ಕೋಡಿ ಶ್ರೀಗಳ ಶಾಕಿಂಗ್ ಭವಿಷ್ಯ

ಬಿಜೆಪಿ ಸೇರ್ಪಡೆ ಬಗ್ಗೆ ಅಪ್‌ಡೇಟ್‌ ನೀಡಿದ ಕೆ.ಎಸ್‌.ಈಶ್ವರಪ್ಪ: ಬಿಎಸ್‌ವೈಯನ್ನು ಹಾಡಿ ಹೊಗಳಿದ ಮಾಜಿ ಡಿಸಿಎಂ

ಕಾಂಗ್ರೆಸ್‌ ಹೈಕಮಾಂಡ್‌ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್‌ಗೆ ಮತ್ತೊಂದು ಟಾಸ್ಕ್‌ ನೀಡಿದ ಪ್ರಧಾನಿ ನರೇಂದ್ರ ಮೋದಿ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments