Webdunia - Bharat's app for daily news and videos

Install App

ಹಿರಿಯ ನಟ ಅನಂತ್ ನಾಗ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಸಚಿವ ಡಾ.ಕೆ.ಸುಧಾಕರ್

Webdunia
ಶುಕ್ರವಾರ, 4 ಸೆಪ್ಟಂಬರ್ 2020 (10:25 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ ಅನಂತ್ ನಾಗ್ ಅವರು ಇಂದು 73ನೇ ವರ್ಷದ  ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅವರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಕನ್ನಡ ಚಿತ್ರರಂಗದ ಹಿರಿಯ ನಟ , ಅಪ್ರತಿಮ ಕಲಾವಿದ ಅನಂತ್ ನಾಗ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮ್ಮ ಸಹಜ ಹಾಗೂ ಮನೋಜ್ಞ ಅಭಿನಯದ ಮೂಲಕ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಅನಂತ್ ನಾಗ್ ಅವರಿಗೆ ದೇವರು ಉತ್ತಮ ಆಯುರಾರೋಗ್ಯ ನೀಡಿ ಇನ್ನಷ್ಟು ದೀರ್ಘಕಾಲ ಕಲಾಸೇವೆ ಮಾಡುವಂತಾಗಲಿ ಎಂದು ಆಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments