Select Your Language

Notifications

webdunia
webdunia
webdunia
Wednesday, 16 April 2025
webdunia

ಹೆಡ್ ಬುಷ್ ಚಲನಚಿತ್ರದ ನಿರ್ದೇಶಕರಿಗೆ ಸಚಿವ ಸುನಿಲ್ ಕುಮಾರ್ ಸಲಹೆ

Minister Sunil Kumar advises director of Head Bush movie
bangalore , ಬುಧವಾರ, 26 ಅಕ್ಟೋಬರ್ 2022 (19:55 IST)
ಸಚಿವ ಸುನೀಲ್ ಕುಮಾರ್ ಟ್ವೀಟ್ ಮೂಲಕ ಹೆಡ್ ಬುಷ್ ಚಲನಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಸಲಹೆ ನೀಡಿದಾರೆ.ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನವಾಗಿದೆ ಎಂಬ ಚರ್ಚೆ ಮಾಧ್ಯಮ ಹಾಗೂ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.ವೀರಗಾಸೆ ಕನ್ನಡದ ಹೆಮ್ಮೆಯ ಜಾನಪದ ಪರಂಪರೆ.ಚಲನಚಿತ್ರವೂ ಸೇರಿದಂತೆ ಯಾವುದೇ ಮನೋರಂಜನಾ ಮಾಧ್ಯಮದಿಂದ ಜಾನಪದ ಸಂಸ್ಕ್ರತಿಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ.ಒಂದೊಮ್ಮೆ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನವಾದರೆ ನಿರ್ಮಾಪಕರು ಹಾಗೂ ನಿರ್ದೇಶಕರು ಮರು ಚಿಂತನೆ ನಡೆಸುವುದು ಸೂಕ್ತ ಎಂದು ಸಚಿವ ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೀಪಾವಳಿ ಹಬ್ಬದ ಲಕ್ಷ್ಮಿ ಪೂಜೆ ವೇಳೆ ಮಾಜಿ ಸಿಎಂ ಪೋಟೊ ಇಟ್ಟು ಪೂಜೆ