Select Your Language

Notifications

webdunia
webdunia
webdunia
webdunia

ಕಂಠೀರವ ಸ್ಟೇಡಿಯಂನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮದ ಸಿದ್ಧತೆ-ಸಚಿವ ಸುನೀಲ್ ಕುಮಾರ್

ಕಂಠೀರವ ಸ್ಟೇಡಿಯಂನಲ್ಲಿ  ಕೋಟಿ ಕಂಠ ಗಾಯನ ಕಾರ್ಯಕ್ರಮದ ಸಿದ್ಧತೆ-ಸಚಿವ ಸುನೀಲ್ ಕುಮಾರ್
bangalore , ಗುರುವಾರ, 27 ಅಕ್ಟೋಬರ್ 2022 (13:55 IST)
ಕೋಟಿ ಕಂಠ ಗಾಯನ ಕಾರ್ಯಕ್ರಮ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದೆ.ಇಂದು ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮದ ಸಿದ್ಧತೆಯನ್ನು ಸಚಿವ ಸುನೀಲ್ ಕುಮಾರ್ ವೀಕ್ಷಿಸಿದ್ದಾರೆ.ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ.67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಸಚಿವ ಸುನಿಲ್ ಕುಮಾರ್ ಪರಿಶೀಲಿಸಿದರು. ವಿಶ್ವದೆಲ್ಲೆಡೆ ಕೋಟಿಕಂಠದಲ್ಲಿ ಮೊಳಗಲಿದೆ ಕನ್ನಡ.ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‍ಗೆ ಡೇಟ್ ಫಿಕ್ಸ್?