ಕೊರೊನಾ ಬಗ್ಗೆ ಕಾರ್ಯನಿರ್ವಹಿಸಲು 3 ತಂಡಗಳ ರಚನೆ ಮಾಡಿದ ಸಚಿವ ಸುರೇಶ್ ಕುಮಾರ್

Webdunia
ಸೋಮವಾರ, 20 ಜುಲೈ 2020 (11:15 IST)
Normal 0 false false false EN-US X-NONE X-NONE

ಬೆಂಗಳೂರು : ಬೆಂಗಳೂರಿನ ಬೊಮ್ಮನಹಳ್ಳಿ ವಲಯದ  ಉಸ್ತುವಾರಿ ಸಚಿವ ಸುರೇಶ್ ಕುಮಾರ್ 2 ವಿಧಾನಸಭಾ ಕ್ಷೇತ್ರಗಳು, 16 ಬಿಬಿಎಂಪಿ ವಾರ್ಡ್ ಗಳಿಗೆ ಕೊರೊನಾ ಬಗ್ಗೆ ಕಾರ್ಯನಿರ್ವಹಿಸಲು  3 ತಂಡಗಳ ರಚನೆ ಮಾಡಿದ್ದಾರೆ.

ಅದರಲ್ಲಿ ಮೊದಲನೇಯದ್ದು ಇಂಜಿನಿಯರಿಂಗ್ ತಂಡ, ಕ್ವಾರಂಟೈನ್, ಸೀಲ್ ಡೌನ್, ಸ್ಯಾನಿಟೈಸೇಷನ್ ಹೊಣೆ ಈ ತಂಡದ್ದು ಎನ್ನಲಾಗಿದೆ. ಹಾಗೇ ಎರಡನೇಯದು ಆರೋಗ್ಯ ಇಲಾಖೆ ತಂಡ. ಐಸೋಲೇಷನ್, ಆ್ಯಂಬುಲೆನ್ಸ್ ವ್ಯವಸ್ಥೆ, ಕ್ವಾರಂಟೈನ್, ಟೆಸ್ಟ್  ಹೊಣೆ ಈ ತಂಡದ್ದು, ಮೂರನೇಯದು ಕಾಂಟ್ಯಾಕ್ಟ್ ಟ್ರೇಸಿಂಗ್ ಟೀಮ್. ಸಂಪರ್ಕ ಪತ್ತೆ ಹಚ್ಚುವುದು, ಪಟ್ಟಿ ಮಾಡುವ ಹೊಣೆ ಈ ತಂಡದ್ದು ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments