ಐವರಿಗೆ ಮಂತ್ರಿಗಿರಿ, ಒಬ್ಬರನ್ನ ಡಿಸಿಎಂ ಮಾಡಿ

Webdunia
ಸೋಮವಾರ, 15 ಮೇ 2023 (17:21 IST)
ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆಯ ಪೈಪೋಟಿ ಜೊತೆಗೆ ಮಂತ್ರಿಗಿರಿ ಸ್ಥಾನದ ಮೇಲೂ ಆಯಾ ಸಮುದಾಯಗಳು ಒತ್ತಡ ಹಾಕುತ್ತಿವೆ.. ಅಲ್ಪಸಂಖ್ಯಾತರ 5 ಶಾಸಕರಿಗೆ ಮಂತ್ರಿಗಿರಿ ಹಾಗೂ ಒಬ್ಬರನ್ನ ಡಿಸಿಎಂ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.. ಹಾವೇರಿ ಜಿಲ್ಲಾ ವಕ್ಫ್​​​​ ಸಲಹಾ ಸಮಿತಿ ಅಧ್ಯಕ್ಷ ನಾಸೀರ್​​ ಖಾನ್​​​ ಪಠಾಣ್​ ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ.. ಇತಿಹಾಸದಲ್ಲಿ ಅತೀ ಹೆಚ್ಚು ಮತವನ್ನ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಸಮುದಾಯ ನೀಡಿದೆ.. ಕಾಂಗ್ರೆಸ್​​ಗೆ ಮುಸ್ಲಿಮರು ಪ್ರತಿಶತ 90ರಷ್ಟು ಮತ ನೀಡಿದ್ದಾರೆ.. ಕರ್ನಾಟಕದಲ್ಲಿ ನಿರ್ಣಾಯಕ ಪಾತ್ರವನ್ನ ಮುಸ್ಲಿಂ ಸಮುದಾಯ ವಹಿಸಿದೆ.. ಕಾಂಗ್ರೆಸ್ ಪಕ್ಷ ನಮ್ಮ ಸಮುದಾಯಕ್ಕೆ ಒಳ್ಳೆಯ ಸ್ಥಾನಮಾನ ನೀಡ್ಬೇಕು.. ಕ್ಯಾಬಿನೆಟ್​ನಲ್ಲಿ ನಮ್ಮ ಸಮುದಾಯದ 5 ಶಾಸಕರಿಗೆ ಮಂತ್ರಿ ಮತ್ತು ಒಬ್ಬರಿಗೆ ಉಪ ಮುಖ್ಯಮಂತ್ರಿ ಮಾಡ್ಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments