ಬಿಎಸ್ ವೈ ವಿರುದ್ಧ ಕಿಡಿಕಾರಿದ ಸಚಿವ!

Webdunia
ಭಾನುವಾರ, 10 ಫೆಬ್ರವರಿ 2019 (16:45 IST)
ಮುಂಬೈನಲ್ಲಿ‌ ಕಾಂಗ್ರೆಸ್ ಶಾಸಕರಿಗೆ ಬಿ.ಎಸ್.ಯಡಿಯೂರಪ್ಪ ಗೃಹ ಬಂಧನ ಮಾಡಿದ್ದಾರೆ ಎಂದು ಸಚಿವರೊಬ್ಬರು ಆರೋಪ ಮಾಡಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರರಿಂದ ಕಾಂಗ್ರೆಸ್ ಶಾಸಕರಿಗೆ ಗೃಹ ಬಂಧನದಲ್ಲಿ ಇಡಲಾಗಿದೆ. ಮತ್ತೊಮ್ಮೆ ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆ ಮಾಡಲು ಹೊರಟಿರುವ ಬಿ.ಎಸ್. ವೈ ಮೇಲೆ ಮೋದಿ ಕ್ರಮ ತೆಗೆದುಕೊಳ್ಳಬೇಕು. ಹೀಗಂತ ಬೀದರ್ ನಲ್ಲಿ ಬಿಎಸ್ ವೈ ವಿರುದ್ಧ ಸಚಿವ ಬಂಡೆಪ್ಪ ಖಾಶೆಂಪೂರ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಕಡೆ‌ ಇಡೀ ದೇಶ ನೋಡುತ್ತಿದೆ. ಯಾರು ಕುತಂತ್ರದಿಂದ ಮೈತ್ರಿ ಸರ್ಕಾರಕ್ಕೆ ತೊಂದರೆ ಕೊಡುತ್ತಿದ್ದಾರೆ ಅಂತಾ ಎಲ್ಲರಿಗೂ ಗೊತ್ತಿದೆ.

ಶರಣುಗೌಡ ಜೊತೆ ಮಾತನಾಡು ಎಂದು ಸಿಎಂ ಬಿಎಸ್ ವೈಗೆ ಹೇಳಿದ್ರಾ? ಎಂದು ಕೇಳಿದ ಅವರು, ಅವರೆ ತಾವಾಗೇ ಆಡಿಯೋದಲ್ಲಿ ಸಿಲುಕಿಕೊಂಡಿದ್ದಾರೆ ಎಂದರು.

6 ವರ್ಷದ ಹಿಂದಿನ ಕ್ಯಾಸೆಟ್ ಈಗ ಯಾಕೆ ಬಿಡುತ್ತಿದ್ದೀರಿ ಲಂಬಾವಳಿಯವರೇ ಎಂದು ಬೀದರ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್ ಪ್ರಶ್ನೆ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನವರು ನಮ್ ಹುಡುಗರಿಗೆ ಧರ್ಮದ ಬಗ್ಗೆ, ದೇಶದ ಬಗ್ಗೆ ಏನೇನೋ ಹೇಳ್ತಿದ್ರು: ಪ್ರಿಯಾಂಕ್ ಖರ್ಗೆ

ರಾಸಲೀಲೆ ಆರೋಪಕ್ಕೊಳಗಾಗಿದ್ದ ಮಾಜಿ ಸಚಿವ ಎಚ್ ವೈ ಮೇಟಿ ಕತೆ ಈಗ ಏನಾಗಿದೆ ನೋಡಿ

ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ಡೆಡ್ ಲೈನ್ ಮಗೀತು, ಗುಂಡಿ ಮುಚ್ಚಿಲ್ಲ: ಆರ್ ಅಶೋಕ್ ಟಾಂಗ್

ಆರ್ಥರೈಟಿಸ್ ಬರದಂತೆ ತಡೆಯಲು ಈ ಮೂರು ಕೆಲಸ ತಪ್ಪದೇ ಮಾಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments