Webdunia - Bharat's app for daily news and videos

Install App

ನಾಳೆ ಸಚಿವರೊಬ್ಬರ ಬಂಡವಾಳ ಬಯಲು

Webdunia
ಬುಧವಾರ, 21 ಸೆಪ್ಟಂಬರ್ 2022 (16:38 IST)
ಕಲಬುರಗಿ ನಗರದ ವಿಮಾನ ನಿಲ್ದಾಣದಲ್ಲಿ ಈ ಕುರಿತು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಎಚ್​ಡಿಕೆ, ಯಾವ ಸಚಿವರು, ಯಾವ ಅಕ್ರಮ ಎಂಬುದೆಲ್ಲವನ್ನೂ ನಾಳೆ ಸದನದಲ್ಲಿ ಬಹಿರಂಗ ಮಾಡುವೆ.
ನಾನು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಲ್ಲ, ಹಿಟ್ ಆಯಂಡ್ ರನ್ ಅಲ್ಲ. ನನ್ನ ಬಗ್ಗೆ ಹಗುರವಾಗಿ ಮತ್ತು ಏಕವಚನದಲ್ಲಿ ಮಾತನಾಡಿರುವ ಆ ಸಚಿವರಿಗೆ ಇದು ನಮ್ಮ ಸ್ಯಾಂಪಲ್‌. ಮುಂದಿನ ದಿನಗಳಲ್ಲಿ ಇನ್ನೂ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡುವೆ ಎಂದರು.
 
ಸಚಿವರೊಬ್ಬರು ನಿಯಮ ಉಲ್ಲಂಘಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡು ಮಾಡಿರುವ ಅಕ್ರಮವನ್ನು ದಾಖಲೆ ಸಮೇತ ಬಯಲಿಗೆ ಎಳೆಯುವೆ ಎಂದು ಕುಮಾರಸ್ವಾಮಿ ಬಾಂಬ್ ಸಿಡಿಸಿದರು. ಇವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments