Webdunia - Bharat's app for daily news and videos

Install App

ಟ್ರಾಫಿಕ್ ಪೊಲೀಸ್ ಆದ ಸಚಿವ ಯು.ಟಿ.ಖಾದರ್!

Webdunia
ಶುಕ್ರವಾರ, 27 ಜನವರಿ 2017 (17:38 IST)
ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ.ಖಾದರ್ ಅವರು ಇಂದು ಬೆಳಗಾವಿ ನಗರದಲ್ಲಿ ಟ್ರಾಫಿಕ್ ಪೊಲೀಸ್ ಆಗಿ ಸೇವೆ ಸಲ್ಲಿಸಿದ ಘಟನೆ ವರದಿಯಾಗಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಂದಾನಗರಿ ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. 
 
ಸಚಿವ ಯು.ಟಿ.ಖಾದರ್ ಅವರು ಧಾರವಾಡದಲ್ಲಿ ನಡೆದ ಒಲಂಪಿಕ್ ಮೀಟಿಂಗ್ ಮುಗಿಸಿಕೊಂಡು ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ಬೈಕ್ ಸವಾರರೊಬ್ಬರಿಂದ ಡ್ರಾಪ್ ತೆಗೆದುಕೊಂಡು ಸಾಂಬ್ರಾ ವಿಮಾನ ನಿಲ್ದಾಣದತ್ತ ತೆರಳಿದ ಅವರು, ಸ್ಥಳದಲ್ಲಿ ಉಂಟಾಗಿದ್ದ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸಿದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಗತಿ ನನಗಾಗಲಿಲ್ಲ.. ದೇವರೇ ಕಾಪಾಡಿದ..

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಇಂದು ಭಾರೀ ಮಳೆ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಮುಂದಿನ ಸುದ್ದಿ
Show comments