Daily Horoscope

ಧರ್ಮಸ್ಥಳಕ್ಕೆ ಭೇಟಿ ನೀಡಿ ಹೊರಗಿನಿಂದಲೇ ನಮಸ್ಕರಿಸಿದ ಸಚಿವ ಯುಟಿ ಖಾದರ್

Webdunia
ಭಾನುವಾರ, 10 ಜೂನ್ 2018 (11:52 IST)
ಮಂಗಳೂರು: ಸಮ್ಮಿಶ್ರ ಸರ್ಕಾರದ ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ಸಚಿವ ಯುಟಿ ಖಾದರ್ ಧರ್ಮಸ್ಥಳ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಮುಸ್ಲಿಂ ಧರ್ಮೀಯರಾದ ಸಚಿವರ ಖಾದರ್, ಪ್ರಸಿದ್ಧ ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ತಮ್ಮ ಆಪ್ತರೊಂದಿಗೆ ಭೇಟಿ ನೀಡಿದ್ದು, ಹೊರಗಿನಿಂದಲೇ ನಮಸ್ಕರಿಸಿ ಹುಂಡಿಗೆ ಕಾಣಿಕೆಯಿತ್ತು ನಡೆದರು.

ಸಚಿವರ ಜತೆ ಸ್ಥಳೀಯ ಎಂಎಲ್ ಸಿ ಹರೀಶ್ ಕುಮಾರ್,  ಮಾಜಿ ಶಾಸಕ ಅಭಯ ಚಂದ್ರ ಜೈನ್ ಮುಂತಾದವರು ಸಾಥ್ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಲಿಫ್ಟ್ ನೊಳಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದವನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸಿಕ್ತು Video

ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಯಾವ ಮಟ್ಟಕ್ಕೂ ಇಳಿಯುತ್ತದೆ: ವಿಜಯೇಂದ್ರ

ಇಂಥಾ ಪಾಪಿಗಳೂ ಇರ್ತಾರಾ.. ನೀರಿನಲ್ಲಿ ಮುಳುಗತ್ತಿದ್ದ ಮಹಿಳೆಯ ರಕ್ಷಿಸಲು ಹೋದ ಯುವಕನಿಗೆ ಹೀಗೆ ದ್ರೋಹ ಮಾಡೋದಾ Video

ಮುಂದಿನ ಸುದ್ದಿ
Show comments