ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ ಸಚಿವ ವೆಂಕಟರಮಣಪ್ಪ. ಕಾರಣವೇನು ಗೊತ್ತಾ?

Webdunia
ಗುರುವಾರ, 4 ಜುಲೈ 2019 (11:21 IST)
ಚಿತ್ರದುರ್ಗಾ: ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲೇ ಇದೀಗ ಕಾಂಗ್ರೆಸ್ ಸಚಿವರೊಬ್ಬರು ರಾಜೀನಾಮೆ ನೀಡುವುದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ.




ಆಗಸ್ಟ್ 10ರೊಳಗೆ ವಾಣಿವಿಲಾಸ ಸಾಗರಕ್ಕೆ ನೀರು ಬಿಡದೇ ಇದ್ದರೆ ರಾಜೀನಾಮೆ ನೀಡುವುದಾಗಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ಎಚ್ಚರಿಕೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಮುಗಿಸಲು ಆಗ್ರಹಿಸಿ ಹಿರಿಯೂರು ವಕೀಲರ ಸಂಘ ನಿನ್ನೆ ನಡೆಸಿದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಅವರು ಈ ರೀತಿಯಾಗಿ ಹೇಳಿದ್ದಾರೆ.


ಮುಂದಿನ ತಿಂಗಳು 10ರೊಳಗೆ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಬೇಕು. ನಾನು ಕೂಡ ರೈತನ ಮಗ. ರೈತರಿಗೆ ಕೊಟ್ಟ ಮಾತು ತಪ್ಪುವುದಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ತ್ವರಿತವಾಗಿ ಮುಗಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಅವರು ಮೈತ್ರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments