Webdunia - Bharat's app for daily news and videos

Install App

ಕೊರೊನಾ ರೋಗಿಗಳನ್ನು ಭೇಟಿ ಮಾಡಿದ ಸಚಿವ

Webdunia
ಮಂಗಳವಾರ, 7 ಜುಲೈ 2020 (15:18 IST)
ಕೊರೊನಾ ರೋಗ ಲಕ್ಷಣಗಳಿಲ್ಲದವರನ್ನು ದಾಖಲಿಸಲಾಗುತ್ತಿರುವ ಸಾಂಸ್ಥಿಕ ಕ್ವಾರಂಟೈನ್ ಗಳಲ್ಲಿ ಗುಣಮಟ್ಟದ ಆಹಾರ, ಸ್ವಚ್ಛತೆ ಬಗ್ಗೆ ದೂರುಗಳು ಬರುತ್ತಿವೆ.

ಗುಣಮಟ್ಟದ ಆಹಾರ ಮತ್ತು ಸಮರ್ಪಕ ಸ್ವಚ್ಛತೆ ಒದಗಿಸುವಂತೆ ಅರಣ್ಯ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್  ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ತಡೆಗೆ ಆರೋಗ್ಯ ಸೇವೆ ಸಲ್ಲಿಸುತ್ತಿರುವ 43 ಸರಕಾರಿ ಹಾಗೂ 4 ಜನ ಖಾಸಗಿ ವೈದ್ಯರು ಸೇರಿ ಸ್ಟಾಪ್ ನರ್ಸ್, ಲ್ಯಾಬ್ ಟೆಕ್ನಿಷಿಯನ್, ಗ್ರೂಪ್ ಡಿ ಸೇರಿ 108 ಜನ ಆರೋಗ್ಯ ಸೇವೆ ಸಲ್ಲಿಸುತ್ತಿರುವವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕಕಾರಿ ಸಂಗತಿ ಎಂದರು.

ಕೊರೊ‌ನಾ ರೋಗಿಗಳ ವಿಷಯದಲ್ಲಿ ಯಾವುದೇ ರೀತಿಯ ಭಯಪಡುವ ಅವಶ್ಯಕತೆಯಿಲ್ಲ. ಸ್ವತಃ ನಾನೇ ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾಗಿ ಆತ್ಮಸ್ಥೈರ್ಯ ತುಂಬಿರುವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments