Select Your Language

Notifications

webdunia
webdunia
webdunia
webdunia

ಸಚಿವ ಸ್ಥಾನ ವರಿಷ್ಠರಿಗೆ ಬಿಟ್ಟ ವಿಚಾರ

ಸಚಿವ ಸ್ಥಾನ ವರಿಷ್ಠರಿಗೆ ಬಿಟ್ಟ ವಿಚಾರ
ಸಚಿವ ಸ್ಥಾನ ನೀಡೋದು ಅದೆಲ್ಲ ವರಿಷ್ಠರಿಗೆ ಬಿಟ್ಟ ವಿಚಾರ ಅಂತಾ ವಿಧಾನಸೌಧ ಅಧಿವೇಶನದಲ್ಲಿ ಮಧು ಬಂಗಾರಪ್ಪ ಹೇಳಿದರು. ಸಚಿವ ಸ್ಥಾನ ನಾನು ಕೇಳಿಯೂ ಇಲ್ಲ, ಅವರು ಹೇಳಲು ಇಲ್ಲ. ನಾನು ಪ್ರಣಾಳಿಕೆ ಸಮಿತಿಯಲ್ಲಿ ಉಪಾಧ್ಯಕ್ಷನಾಗಿದ್ದೆ. ನಾವು ಕೊಟ್ಟ ಗ್ಯಾರಂಟಿಗಳನ್ನ ಈಡೇರಿಸುವುದು ಈಗ ನಮ್ಮ ಕರ್ತವ್ಯ ಅದನ್ನ ಮಾಡುವ ನಿಟ್ಟಿನಲ್ಲಿ ನಾವು ಮುಂದುವರೆಯುತ್ತೇವೆ ಅಂತಾ ಹೇಳಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

50:50 ಅಧಿಕಾರ ಹಂಚಿಕೆ ನಮಗೆ ಗೊತ್ತಿಲ್ಲ