Select Your Language

Notifications

webdunia
webdunia
webdunia
webdunia

ಲಾಡ್ಜ್‌ನಲ್ಲಿ ಕೂಡಿ ಹಾಕಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ

ಲಾಡ್ಜ್‌ನಲ್ಲಿ ಕೂಡಿ ಹಾಕಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ
ವಿಜಯಪುರ , ಶನಿವಾರ, 24 ಸೆಪ್ಟಂಬರ್ 2016 (11:20 IST)
ಅಪ್ರಾಪ್ತ ಬಾಲಕಿಯ ಮೇಲೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಹೇಯ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ. 

ತಮ್ಮ ಮಗಳನ್ನು ನಗರದ ಲಾಡ್ಜ್‌ನಲ್ಲಿ ಕೂಡಿ ಹಾಕಿ ಸೆಪ್ಟೆಂಬರ್ 14 ರಿಂದ ನಿರಂತರ ಅತ್ಯಾಚಾರ ಎಸಗಲಾಗಿದೆ. ಈ ಕುರಿತು ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.  ಆದರೆ ಪೊಲೀಸರು ದೂರು ಸ್ವೀಕರಿಸಲು ಸಾಕಷ್ಟು ವಿಳಂಬ ಮಾಡಿದರು. ಈಗ ದೂರು ಸ್ವೀಕರಿಸಿದರು ಕೂಡ ಪ್ರಕರಣದ ಪಾರದರ್ಶಕ ತನಿಖೆ ನಡೆಸುತ್ತಿಲ್ಲ ಎಂದು ಬಾಲಕಿ ಪೋಷಕರು ಆರೋಪಿಸುತ್ತಿದ್ದಾರೆ.
 
ಪೊಲೀಸರ ಅಸಹಕಾರ ಖಂಡಿಸಿ, ತಮಗೆ ನ್ಯಾಯ ಬೇಕು ಎಂದು ಒತ್ತಾಯಿಸಿ ಪೀಡಿತೆ ಪೋಷಕರು ಗ್ರಾಮಾಂತರ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಿಡ್ನಿ, ಅತಿಯಾದ ಮಧುಮೇಹ ಬಾಧೆ: ಹೆಚ್ಚಿನ ಚಿಕಿತ್ಸೆಗಾಗಿ ಜಯಲಲಿತಾ ಸಿಂಗಾಪುರಕ್ಕೆ