ಅಪ್ರಾಪ್ತೆಯ ಕೈಕಾಲು ಕಟ್ಟಿ ಹಾಕಿ ಕಾಮತೃಷೆ ತೀರಿಸಿಕೊಂಡ ಪಾಪಿ

Webdunia
ಗುರುವಾರ, 16 ಡಿಸೆಂಬರ್ 2021 (09:40 IST)
ಚಿತ್ರದುರ್ಗ: ಅಪ್ರಾಪ್ತೆಯ ಕೈಕಾಲು ಕಟ್ಟಿ ಹಾಕಿ ಪಾಪಿಯೊಬ್ಬ ಕಾಮತೃಷೆ ತೀರಿಸಿಕೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಈ ಸಂಬಂಧ 35 ವರ್ಷದ ಆರೋಪಿ ಮೂಡಲಗಿರಿಯಪ್ಪನನ್ನು ಬಂಧಿಸಲಾಗಿದೆ. ಬಟ್ಟೆ ತೊಳೆದುಕೊಂಡು ಬರೋಣವೆಂದು ಪುಸಲಾಯಿಸಿ ಬಾಲಕಿಯನ್ನು ಗುಡ್ಡಕ್ಕೆ ಕರೆದೊಯ್ದ ಕಾಮುಕ ಹಗ್ಗದಿಂದ ಕೈ ಕಾಲು ಕಟ್ಟಿ ಹಾಕಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಈ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಎರಡು ದಿನಗಳ ಬಳಿಕ ಬಾಲಕಿ ಈ ವಿಚಾರವನ್ನು ತಾಯಿಯ ಬಳಿ ಹೇಳಿಕೊಂಡಿದ್ದಳು. ಕೂಡಲೇ ತಾಯಿ ಪೊಲೀಸರಿಗೆ ದೂರು ನೀಡಿದ್ದು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಏಷ್ಯಾ ಸಂಘರ್ಷ: ಟ್ರಂಪ್ ಜತೆ ಮಹತ್ವದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ

ಕೊನೆಯಾಯಿತು 13ವರ್ಷಗಳ ನೋವು: ದಯಾಮರಣ ಪಡೆದ ಹರೀಶ್ ರಾಣಾ ಇನ್ನಿಲ್ಲ

ರಾಜ್ಯ ಹವಾಮಾನದಲ್ಲಿ ಭಾರೀ ಬದಲಾವಣೆ, ಬೆಂಗಳೂರಿನಲ್ಲಿ ಮಳೆಯಾಗುತ್ತಾ

ಕೇರಳ: ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ವಿರುದ್ಧ ಇದೆಂಥಾ ಆರೋಪ

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ, ನಾಪತ್ತೆಯಾದ ಮಾಜಿ ಶಾಸಕ ಪುತ್ರ ರಾಜು ಬೋಳಶೆಟ್ಟಿ ಕೊಲೆ ಶಂಕೆ

ಮುಂದಿನ ಸುದ್ದಿ
Show comments